ಮನರೇಗಾ ಯೋಜನೆಯಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿಗಳಿಗೆ ಭೇಟಿ ನೀಡಿ ಪರಿಶೀಲಿನೆ
ಕೇಂದ್ರ ಜಲಶಕ್ತಿ ತಂಡದ ನೋಡಲ್ ಅಧಿಕಾರಿ ಶ್ರೀ ಡಿ.ವಿ. ಸ್ವಾಮಿ (IAS) ಹಾಗೂ ಸೆಂಟ್ರಲ್ ಗ್ರೌಂಡ ವಾಟರ್ ಬೋರ್ಡ್ ವಿಜ್ಞಾನಿ ಡಾ.ಸುಚೇತನಾ ಬಿಸ್ವಾಸ್ ರವರು ಇಂದು ಬೆಳಗಾವಿ ಹಾಗೂ ಖಾನಾಪೂರ ತಾಲೂಕಿನಲ್ಲಿ ಮನರೇಗಾ ಯೋಜನೆಯಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿಗಳಿಗೆ ಭೇಟಿ ನೀಡಿ…
ವಾಹನ ಚಾಲಕರಿಗೆ ರಸ್ತೆ ಸಂಚಾರ ನಿಯಮದ ಅರಿವು ಮೂಡಿಸಿ ಅಪಘಾತ ತಪ್ಪಿಸಿ : ಜಿ.ಜಗದೀಶ್
ಬೆಂಗಳೂರು ನಗರ ಜಿಲ್ಲೆ, ಜನವರಿ 31 ಬೆಂಗಳೂರು ನಗರದಲ್ಲಿ ಅತಿ ವೇಗದ ವಾಹನ ಚಾಲನೆಯಿಂದಾಗಿ ಅಪಘಾತ ಹೆಚ್ಚಾಗುತಿರುವ ಕಾರಣ ರಸ್ತೆ ಸುರಕ್ಷತಾ ನಿಯಮ ಪಾಲಿಸುವಂತೆ ವಾಹನ ಚಾಲಕರಿಗೆ ಅರಿವು ಮೂಡಿಸಿ ಎಂದು ರಸ್ತೆ ಸುರಕ್ಷತಾ ಅಧಿಕಾರಿಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ…
ಬಾಣಂತಿ ಮತ್ತು ಅಭಿಜಾತ ಶಿಶುಗಳ ಸುರಕ್ಷತೆಗೆ ಶ್ರಮಿಸಲು ವೈದ್ಯರಿಗೆ ಸೂಚನೆ : ಗುರುದತ್ತಹೆಗಡೆ
ಶಿವಮೊಗ್ಗ : ಜನವರಿ ೩೧ : ಜಿಲ್ಲೆಯ ಎಲ್ಲಾ ರ‍್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುತ್ತಿರುವ ಬಾಣಂತಿ ಮತ್ತು ಅಭಿಜಾತ ಶಿಶುಗಳ ಸಾವು-ನೋವು ನಿಯಂತ್ರಿಸುವಲ್ಲಿ ತಜ್ಞ ವೈದ್ಯಾಧಿಕಾರಿಗಳು ನರ‍್ಲಕ್ಷ್ಯ ತೋರದೇ ಮಾನವೀಯ ನೆಲೆಯಲ್ಲಿ ಸೇವೆ ಒದಗಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು…
ಶ್ರೀ ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯಕ್ಕೆ ಭೇಟಿ ನೀಡಿಮುಖ್ಯಮಂತ್ರಿ ಅವರಿಂದ ವಿಶೇಷ ಪೂಜೆ
ಮಡಿಕೇರಿ ಜ.31-ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಭಾಗಮಂಡಲ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಮಹಾಗಣಪತಿ, ಭಗಂಡೇಶ್ವರ, ಮಹಾವಿಷ್ಣು, ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತ್ರಿವೇಣಿ ಸಂಗಮಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಕಾವೇರಿ ಉಗಮ ಸ್ಥಾನ…
ಆಯುಷ್ ಇಲಾಖೆಯಿಂದ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ಚಿತ್ರದುರ್ಗ ಜ.31:ಆರೋಗ್ಯ ರಕ್ಷಣೆ ಎಲ್ಲರ ಆದ್ಯ ಕರ್ತವ್ಯವಾಗಿದ್ದು, ನಮ್ಮ ನಿತ್ಯ ಕೆಲಸಗಳ ಜೊತೆಗೆ ಆರೋಗ್ಯದ ಕಡೆ ಹೆಚ್ಚಿನ ಗಮನವನ್ನು ಹರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ ಹೇಳಿದರು. ನಗದ ವಕೀಲರ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ನ್ಯಾಯಾಂಗ…
ರೈತ ಸಂಪರ್ಕ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ದಿಢೀರ್ ಭೇಟಿ;
ಜಿಲ್ಲೆಯ ಪ್ರತಿ ಆರ್.ಎಸ್ ಕೆ.ದಲ್ಲಿ ರೈತರ ಬೇಡಿಕೆ ವಹಿ ಮತ್ತು ರೈತರ ಕುಂದುಕೊರತೆ ವಹಿ ನಿರ್ವಹಿಸಲು ನಿರ್ದೇಶನ ನೀಡಿದ ಡಿಸಿ. ಧಾರವಾಡ ಜ.31: ಇಂದು ಬೆಳಿಗ್ಗೆ ನಗರದ ಗಾಂಧಿ ಭವನ ಕಾಮಗಾರಿ ವೀಕ್ಷಣೆಗೆ ತರಳಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಗಾಂಧಿ…
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಸಭೆ
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಮಾನ್ಯ ಮುಖ್ಯಮಂತ್ರಿಗಳಾದ Siddaramaiah ರವರ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆ ನಡೆಸಲಾಯಿತು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು…
ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಪವಿತ್ರ ರೇವಣ್ಣ ನಾಮಪತ್ರ ಸಲ್ಲಿಕೆ
ಕೆ ಆರ್ ಪೇಟೆ: ಫೆಬ್ರವರಿ 8 ರಂದು ಪಿ ಎಲ್ ಡಿ ಬ್ಯಾಂಕ್ ನೂತನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ 13ನೇ ವೃತ್ತ (ಮಂದಗೆರೆ ಮತ್ತು ಬಿರುವಳ್ಳಿ ವ್ಯಾಪ್ತಿಯ) ದಿಂದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪವಿತ್ರ ಎಲ್,…
ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಸಂದೇಶ್ ನಾಮಪತ್ರ ಸಲ್ಲಿಕೆ
ಕೆ ಆರ್ ಪೇಟೆ: ಫೆಬ್ರವರಿ 8 ರಂದು ಪಿ ಎಲ್ ಡಿ ಬ್ಯಾಂಕ್ ನೂತನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ 11ನೇ ವೃತ್ತ (ವಿಠಲಾಪುರ ಮಡವಿನಕೋಡಿ) ದಿಂದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಂದೇಶ್ ಅವರು ಇಂದು ಚುನಾವಣಾ…
ನ್ಯಾಯಾಲಯದ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆ…
ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ ನ್ಯಾಯಾಲಯದ, ಆವರಣದಲ್ಲಿ ಜ30ರಂದು ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆ ಜರುಗಿತು. ಹಿರಿಯ ಶ್ರೇಣಿ ನ್ಯಾಯಾಧೀಶರಾದ ಜೆ.ಯೋಗೇಶರವರು, ಮಹಾತ್ಮಾಗಾಂಧೀಜಿಯವರ ಭಾವಚಿತ್ತಕ್ಕೆ ಪುಷ್ಪ ಅರ್ಪಿಸಿ ಮಾತನಾಡಿ ನುಡಿನಮನಗಳನ್ನು ಅರ್ಪಿಸಿದರು. ತದನಂತರ ವಕೀಲರ ಸಂಘದ ಮಾಜಿ ಅಧ್ಯಕ್ಷ ಜಿ.ಹೊನ್ನೂರಪ್ಪ ಸೇರಿದಂತೆ,…