ರೈತರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ – ಜುಲೈ 28 ರಂದು ರಾಜ್ಯವ್ಯಾಪಿ ಪ್ರತಿಭಟನೆ – ವಿಜಯೇಂದ್ರ

ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ರೈತರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದ ದಿನದಿಂದ ರಾಜ್ಯದ ರೈತರಿಗೆ ನೆರವಾಗುವಂತಹ ಯಾವುದೇ ಕಾರ್ಯಕ್ರಮಗಳನ್ನು ನೀಡಿಲ್ಲ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯ ವಿರುದ್ಧ ಜುಲೈ…

ಬ್ರಿಟನ್‌ ಸರ್ಕಾರದ ಜೊತೆ ಭಾರತ ಸರ್ಕಾರ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ.

ಶ್ರೀ ನರೇಂದ್ರ ಮೋದಿಜಿಯವರು ಬ್ರಿಟನ್‌ ಸರ್ಕಾರದ ಜೊತೆ ಭಾರತ ಸರ್ಕಾರ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಭಾರತದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ. ಇನ್ಮುಂದೆ ಭಾರತದ ಸರಕುಗಳು ಬ್ರಿಟನ್‌ ಮಾರುಕಟ್ಟೆಗೆ ಸುಂಕ ಮುಕ್ತವಾಗಿ ಕಾಲಿಡಲಿದ್ದು, ಭಾರತದ ಉತ್ಪಾದನಾ…

ವಿವಿಧ ದೇವಸ್ಥಾನಗಳ ಸಮಿತಿಯ ಸದಸ್ಯರಗಳ ಸಭೆ ನಡೆಸಿದ ಲಕ್ಷ್ಮಿ ಹೆಬ್ಬಾಳ್ಕರ್

೨೭, ಜೂಲೈ ೨೦೨೫ರಂದು ಲಕ್ಷ್ಮಿ ಹೆಬ್ಬಾಳ್ಕರ್ ರವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿ.ಕೆ, ನಿಲಜಿ, ದೇಸೂರ್, ಸಾಂಬ್ರಾ ಸೇರಿದಂತೆ ಅನೇಕ ಗ್ರಾಮಗಳ ಮುಖಂಡರ ಜೊತೆ ಗೃಹ ಕಚೇರಿಯಲ್ಲಿ ಸಭೆ ನಡೆಸಿದರು. ವಿವಿಧ ದೇವಸ್ಥಾನಗಳ ಸಮಿತಿಯ ಸದಸ್ಯರು ಹಾಗೂ ವಾರ್ಕರಿ ಮಂಡಳಿಯವರ…

26 ನೇ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವದ ಕಾರ್ಯಕ್ರಮ

ಬೆಳಗಾವಿ ನಗರದ ಕೆ.ಪಿ.ಟಿ.ಸಿ.ಎಲ್ ಸಮುದಾಯ ಭವನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ (ರಿ) ಜಿಲ್ಲಾ ಘಟಕ ಬೆಳಗಾವಿ ಇವರ ಆಶ್ರಯದಲ್ಲಿ ನಡೆದ 26 ನೇ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವದ ಕಾರ್ಯಕ್ರಮ ನಡೆಯಿತು ಈ ಸಂದರ್ಭದಲ್ಲಿ ,ಮಾತನಾಡಿದ ಲಕ್ಷ್ಮಿ…

ಖಾನಾಪುರ ತಾಲೂಕು ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ, ಪದಗ್ರಹಣ ಕಾರ್ಯಕ್ರಮ

೨೬, ಜೂಲೈ ೨೫, ಖಾನಾಪುರ ಶಿವಸ್ಮಾರಕ ಸಭಾಗೃಹದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಖಾನಾಪುರ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ, ಪದಗ್ರಹಣ ಮತ್ತು ಹಿರಿಯ ಪತ್ರಕರ್ತರ, ಪತ್ರಿಕಾ ವಿತರಕರ ಸನ್ಮಾ‌ನ ಸಮಾರಂಭ ನಡೆಯಿತು ಸಮಾರಂಭದಲ್ಲಿ ಶಾಸಕರಾದ ವಿಠ್ಠಲ ಹಲಗೇಕರ್,…

ಬೆಳಗಾವಿ ಜಿಲ್ಲಾಯಲ್ಲಿ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ-2025

೨೬-೭-೨೦೨೫, ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ನಡೆದ ಬೆಳಗಾವಿ ಜಿಲ್ಲಾ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ-2025 ರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ ಮಕ್ಕಳಿಗಾಗಿ ಆಯೋಜನೆ ಮಾಡುವ ಇಂತಹ ಕಾರ್ಯಕ್ರಮಗಳಿಗೆ ನನ್ನ ಇಲಾಖೆಯ ಸಹಕಾರವಿದೆ…

ಶಿವಮೊಗ್ಗದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ, ಬಿಜೆಪಿ ಪಕ್ಷದ ನೂತನ ಜಿಲ್ಲಾ ಪದಾಧಿಕಾರಿಗಳ ಕಾರ್ಯಕ್ರಮ

೨೬-೭೨೫, ಶಿವಮೊಗ್ಗ, ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಭಾರತೀಯ ಜನತಾ ಪಕ್ಷದ ನೂತನ ಜಿಲ್ಲಾ ಪದಾಧಿಕಾರಿಗಳ ಘೋಷಣೆ ಹಾಗೂ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷರುಗಳ ಪದಗ್ರಹಣ ಸಮಾರಂಭದಲ್ಲಿ ಪಕ್ಷದ ಶಾಲು ಹೊದಿಸುವ ಮೂಲಕ ಚಾಲನೆ ನೀಡಿದರು. ಬಿ ವೈ ರಾಘವೇಂದ್ರರವರು…

ಶಿವಮೊಗ್ಗದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ….

೨೬ ಜೂಲೈ ೨೦೨೫, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಶಿವಮೊಗ್ಗ ತಾಲ್ಲೂಕು ಘಟಕ ಇಂದು ಶಿವಮೊಗ್ಗದ ವಿನೋಬನಗರದ ಸ್ವಗೃಹದಲ್ಲಿ ಆಯೋಜಿಸಿದ್ದ ಪದಾಧಿಕಾರಿಗಳ ಘೋಷಣೆ ಹಾಗೂ ವಿವಿಧ ಘಟಕಗಳ ಜವಾಬ್ದಾರಿ ಹಂಚಿಕೆ ಸಮಾರಂಭದಲ್ಲಿ ಪಾಲ್ಗೊಂಡು ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.…

ದಾವಣಗೆರೆ ನಗರದ ಕಾಯಿ ಪೇಟೆಯಲ್ಲಿ ಕಾರ್ಗಿಲ್ ವಿಜಯೋತ್ಸವ

೨೬, ಜುಲೈ ೨೦೨೫, ಭಾರತೀಯ ಜನತಾ ಪಾರ್ಟಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ನಗರದ ಕಾಯಿ ಪೇಟೆಯಲ್ಲಿ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ನಿವೃತ್ತ ವೀರ ಯೋಧರ ಜೊತೆಗೆ ಕಾರ್ಗಿಲ್ ವಿಜಯೋತ್ಸವವನ್ನು ಮಾಜಿ ಜಿಲ್ಲಾ ಅಧ್ಯಕ್ಷರಾದ ಶ್ರೀಯುತ ಯಶವಂತ ರಾವ್ ಜಾಧವ್…

ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ

೨೬ಜೂಲೈ ೨೫, ರಾಷ್ಟ್ರೀಯ ಸೈನಿಕ್ ಸ್ಮಾರಕ ಮ್ಯಾನೇಜ್ಮೆಂಟ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ಅಯೋಗಿಸಲಾಗಿತ್ತು, ದೇಶದ ಹೆಮ್ಮೆಯ ಸೈನಿಕರ ತ್ಯಾಗ – ಬಲಿದಾನದ ಸಂಕೇತವಾದ ವೀರಗಲ್ಲನ್ನು ಲೋಕಾರ್ಪಣೆಗೊಳಿಸಿ, ಹುತಾತ್ಮ ಯೋಧರಿಗೆ ನಮಿಸಿದರು.…

error

Enjoy this blog? Please spread the word :)

error: Content is protected !!