ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಹುಳು ಪತ್ತೆ ಕೇಸ್ಗೆ ಟ್ವಿಸ್ಟ್ – ಗ್ರಾಹಕನ ವಿರುದ್ಧ ದಾಖಲಾದ ದೂರು…
ಜುಲೈ 24ರಂದು ರಾಮೇಶ್ವರಂ ಕೆಫೆಯ ವಿಮಾನ ನಿಲ್ದಾಣದ ರಾಮೇಶ್ವರಂ ಕೆಫೆ ಮಳಿಗೆಯಲ್ಲಿ ಊಟದಲ್ಲಿ ಹುಳು ಪತ್ತೆಯಾಗಿದೆ ಎಂದು ಗ್ರಾಹಕರೊಬ್ಬರು ಆರೋಪ ಮಾಡಿದ್ದರು. ಅಷ್ಟೇ ಅಲ್ಲದೆ, ತಮ್ಮ ಆಹಾರದಲ್ಲಿ ಹುಳು ಪತ್ತೆಯಾಗಿರುವ ವಿಡಿಯೋ ಹಂಚಿಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,…
ವಿಜಯನಗರ ಜಿಲ್ಲಾಧಿಕಾರಿಗಳು ವಿವಿಧ ಕಂದಾಯ ಅಧಿಕಾರಿಗಳೊಂದಿಗೆ ಜಿಲ್ಲಾಮಟ್ಟದ ಗೈರು ವಿಲೇ ಸಮಿತಿ ಸಭೆ…
ದಿನಾಂಕ:25.03.2025 ರಂದು ಮಾನ್ಯ ಜಿಲ್ಲಾಧಿಕಾರಿಗಳು ಎಂ ಎಸ್ ದೇವಕರವರು, ಹಡಗಲಿ & ಹರಪನಹಳ್ಳಿ ತಾಲೂಕಿನ ವಿವಿಧ ಕಂದಾಯ ಅಧಿಕಾರಿಗಳೊಂದಿಗೆ ಜಿಲ್ಲಾಮಟ್ಟದ ಗೈರು ವಿಲೇ ಸಮಿತಿ ಸಭೆ ನಡೆಸಿ, ಭೂ ಮಂಜೂರಾತಿ ಪ್ರಕರಣಗಳಲ್ಲಿ ಮಿಸ್ಸಿಂಗ್ ಕಡತಗಳ ನಿರ್ವಹಣೆ ಹಾಗೂ ಸ್ಥಾನಿಕ ವರದಿಗಳನ್ನು ಸೇರಿದಂತೆ…
ಶಿವಮೊಗ್ಗ ಅಭಿವೃದ್ಧಿಗೆ ಕುರಿತು ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜಿ ಅವರನ್ನು ಭೇಟಿ
ಬಿ. ವೈ. ರಾಘವೇಂದ್ರರವರು ಶಿವಮೊಗ್ಗ ಕ್ಷೇತ್ರದ ಪ್ರಮುಖ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಯ ಕುರಿತು ಹಿಂದಿನ ಪ್ರಸ್ತಾವನೆಯನ್ನು ಮುಂದುವರಿಸಲು ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜಿ ಅವರನ್ನು ಭೇಟಿ ಮಾಡಿ ಮಾತನಾಡಿಯಾರು. ರಾಜ್ಯಗಳಿಗೆ ಬಂಡವಾಳ…
ಅಥಣಿ ತಾಲೂಕಿನ ಕೋಲಾಪುರ ವೇಸ್ ಶ್ರೀ ಮರಗವ್ವಾದೇವಿಜಾತ್ರೆ ಅದ್ದೂರಿಯಿಂದ ಜರುಗಿತು.
ಬೆಳಗಾವಿ ಜಿಲ್ಲೆ, ಅಥಣಿ ತಾಲೂಕಿನ ಕೋಲಾಪುರ ವೇಸ್ ಶ್ರೀ ಮರಗವ್ವಾದೇವಿ ಜಾತ್ರೆಯು ಅದ್ದೂರಿಯಿಂದ ಜರುಗಿತು. ನಂತರ ಭಕ್ತಾದಿಗಳು ದೇಣಿಗೆ ಸಲ್ಲಿಸುವ ಮೂಲಕ ದೇವರ ಆಶಿರ್ವಾದ ಪಡೆದರು. ಸಹಸ್ರ ಕುಂಭಮೇಳದೊಂದಿಗೆ ಮರಗವ್ವಾ ದೇವಿ ಪಲ್ಲಕ್ಕಿ ಉತ್ಸವವು ದೇವಸ್ಥಾನದಿಂದ ಅಂಬೇಡ್ಕರ್ ವೃತ್ತ, ಮುರುಘಂದ್ರ ಬ್ಯಾಂಕ್,…
ಚಿಕ್ಕೋಡಿ : ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ..
ಕರವೇ ಸದಸ್ಯತ್ವ ಅಭಿಯಾನಕ್ಕೆ ಚಿಕ್ಕೋಡಿ ಪಟ್ಟಣದ ಸಂಪಾದನಾ ಚರಮೂರ್ತಿ ಮಠದ ಶ್ರೀ ಗಳು ಚಾಲನೆ ನೀಡಿದರು, ಚಿಕ್ಕೋಡಿ ತಾಲೂಕಿನ ಕರವೇ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಶ್ರೀ ಮಠದಲ್ಲಿ ತಾಲೂಕಾ ಅಧ್ಯಕ್ಷರಾದ ಸಂಜು ಬಡಿಗೇರ ಮತ್ತು ಉಪಾಧ್ಯಕ್ಷರಾದ ಸಂತೋಷ ಪೂಜಾರಿ ಇವರ ನೇತೃತ್ವದಲ್ಲಿ…
ನಟ ದರ್ಶನ್ ಅವರ ಅಭಿಮಾನಿಗಳಿಂದ ಹುಟ್ಟುಹಬ್ಬ ಆಚರಣೆ
ಕೆ.ಆರ್.ಪೇಟೆ:ಕನ್ನಡ ಚಲನಚಿತ್ರ ನಟ ದರ್ಶನ್ ಹುಟ್ಟು ಹಬ್ಬದ ಪ್ರಯುಕ್ತ ಅವರ ಕೆ.ಆರ್.ಪೇಟೆ ಅಭಿಮಾನಿ ಬಳಗದ ವತಿಯಿಂದ ಪಟ್ಟಣದಲ್ಲಿರುವ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ತಾಲೂಕು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ರಕ್ತದಾನ ಶಿಬಿರ ಆಯೋಜಿಸಿ ರಕ್ತದಾನ ಮಾಡುವ ಮೂಲಕ ಅರ್ಥಪೂರ್ಣವಾಗಿ…
ಫೆಬ್ರವರಿ 13 ರಂದು ಕಾಪನಹಳ್ಳಿ ಶ್ರೀ ಸಿದ್ದಲಿಂಗೇಶ್ವರ ಬ್ರಹ್ಮರಥೋತ್ಸವ
ಫೆಬ್ರವರಿ 13 ರಂದು ಕಾಪನಹಳ್ಳಿ ಶ್ರೀ ಸಿದ್ದಲಿಂಗೇಶ್ವರ ಬ್ರಹ್ಮರಥೋತ್ಸವ* ಕೆ.ಆರ್.ಪೇಟೆ ತಾಲೂಕಿನ ಕಾಪನಹಳ್ಳಿ ಸಮೀಪದ ಶ್ರದ್ಧಾ ಭಕ್ತಿ ಕೇಂದ್ರವಾಗಿರುವ ಗವಿಮಠದ ಸ್ವತಂತ್ರ ಸಿದ್ದಲಿಂಗೇಶ್ವರರ ಬ್ರಹ್ಮ ರಥೋತ್ಸವ ಹಿನ್ನಲೆಯಲ್ಲಿ ಮಠದ ಪೀಠಾಧ್ಯಕ್ಷರಾದ ಚನ್ನವೀರ ಮಹಾಸ್ವಾಮಿಗಳು ಮಠದ ಆವರಣದಲ್ಲೆ ಬ್ರಹ್ಮ ರಥೋತ್ಸವದ ಕರ ಪತ್ರಿಕೆ…
ನಾಳೆ ಶ್ರೀ ಲಕ್ಷ್ಮೀದೇವಮ್ಮನವರ ನೂತನ ದೇವಾಲಯ ಲೋಕಾರ್ಪಣೆ
ಕೆ ಆರ್ ಪೇಟೆ: ತಾಲ್ಲೂಕು ಕಿಕ್ಕೇರಿ ಹೋಬಳಿ ಬೋಳಮಾರನಹಳ್ಳಿ ಗ್ರಾಮದಲ್ಲಿ ಅದ್ದೂರಿಯಾಗಿ ನಿರ್ಮಿಸಿರುವ ದಿನಾಂಕ 06:02:2025 ಗುರುವಾರ ರಿಂದ 08:02:2025 ಶನಿವಾರ ವರೆಗೆ ಶ್ರೀ ಲಕ್ಷ್ಮೀದೇವಮ್ಮನವರ ನೂತನ ದೇವಾಲಯ ಲೋಕಾರ್ಪಣೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ,ಕೇಂದ್ರ ಸಚಿವರಾದ…
ಸ್ನೇಹಿತರ ಬಳಗದಿಂದ 8ನೇ ವರ್ಷದ ಉಚಿತ ನೇತ್ರ ಶಿಬಿರ…
ವಿಜಯನಗರ ಜಿಲ್ಲೆ ಕೂಡ್ಲಿಗಿ: ಕೂಡ್ಲಿಗಿ ಸ್ನೇಹಿತರ ಬಳಗದ ವತಿಯಿಂದ, ದಿವಂಗತ ಅಬ್ದುಲ್ ರೌಫ್ ಸಾಹೇಬ್ ಸ್ನರಣಾರ್ಥವಾಗಿ. 8ನೇ ವರ್ಷದ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರವನ್ನು ಫೆ1 ರಂದು ಹಿರೇಮಠ ಕಲ್ಯಾಣ ಮಂಟಪದಲ್ಲಿ ಜರುಗಿತು. ಸ್ನೇಹಿತರ ಬಳಗದ ಅಧ್ಯಕ್ಷ ಹಾಗೂ…
ಕೂಡ್ಲಿಗಿ ತಾಲೂಕಾಡಳಿತದಿಂದ ಶ್ರೀಮಾಚಿದೇವರ ಜಯಂತಿ…
ವಿಜಯನಗರ ಜಿಲ್ಲೆ ಕೂಡ್ಲಿಗಿ: ಅರಸ ಮೇಲಲ್ಲ ಅಗಸ ಕೀಳಲ್ಲ, ಅವರವರ ಕಾಯಕ ಅವರವರಿಗೆ ಶ್ರೇಷ್ಠವಾದದ್ದು ಎಂದು. ಕಾಯಕತನದ ಮಹತ್ವ ಹಾಗೂ ಸಮಾನತೆಯನ್ನು ಸಾರಿದ, ಮಡಿವಾಳ ಶ್ರೀಮಾಚಿದೇವರು ಶರಣರ ಶರಣರಾಗಿದ್ದಾರೆ. ಅವರ ವಚನಗಳು ಸರ್ವ ಕಾಲಕ್ಕೂ ಪ್ರಸ್ತುತ, ಹಾಗೂ ಸರ್ವರಿಗೂ ದಾರಿ ದೀಪವಾಗಿವೆ…

















