ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಸಭೆ
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಮಾನ್ಯ ಮುಖ್ಯಮಂತ್ರಿಗಳಾದ Siddaramaiah ರವರ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆ ನಡೆಸಲಾಯಿತು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು…
ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಪವಿತ್ರ ರೇವಣ್ಣ ನಾಮಪತ್ರ ಸಲ್ಲಿಕೆ
ಕೆ ಆರ್ ಪೇಟೆ: ಫೆಬ್ರವರಿ 8 ರಂದು ಪಿ ಎಲ್ ಡಿ ಬ್ಯಾಂಕ್ ನೂತನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ 13ನೇ ವೃತ್ತ (ಮಂದಗೆರೆ ಮತ್ತು ಬಿರುವಳ್ಳಿ ವ್ಯಾಪ್ತಿಯ) ದಿಂದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪವಿತ್ರ ಎಲ್,…
ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಸಂದೇಶ್ ನಾಮಪತ್ರ ಸಲ್ಲಿಕೆ
ಕೆ ಆರ್ ಪೇಟೆ: ಫೆಬ್ರವರಿ 8 ರಂದು ಪಿ ಎಲ್ ಡಿ ಬ್ಯಾಂಕ್ ನೂತನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ 11ನೇ ವೃತ್ತ (ವಿಠಲಾಪುರ ಮಡವಿನಕೋಡಿ) ದಿಂದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಂದೇಶ್ ಅವರು ಇಂದು ಚುನಾವಣಾ…
ನ್ಯಾಯಾಲಯದ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆ…
ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ ನ್ಯಾಯಾಲಯದ, ಆವರಣದಲ್ಲಿ ಜ30ರಂದು ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆ ಜರುಗಿತು. ಹಿರಿಯ ಶ್ರೇಣಿ ನ್ಯಾಯಾಧೀಶರಾದ ಜೆ.ಯೋಗೇಶರವರು, ಮಹಾತ್ಮಾಗಾಂಧೀಜಿಯವರ ಭಾವಚಿತ್ತಕ್ಕೆ ಪುಷ್ಪ ಅರ್ಪಿಸಿ ಮಾತನಾಡಿ ನುಡಿನಮನಗಳನ್ನು ಅರ್ಪಿಸಿದರು. ತದನಂತರ ವಕೀಲರ ಸಂಘದ ಮಾಜಿ ಅಧ್ಯಕ್ಷ ಜಿ.ಹೊನ್ನೂರಪ್ಪ ಸೇರಿದಂತೆ,…
ಶ್ರೀ ಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಭಜನಾ ಮೇಳದ ಸಮಾರೋಪ ಕಾರ್ಯಕ್ರಮ
ಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ದಿವ್ಯ ನೇತೃತ್ವದಲ್ಲಿ ನಡೆಯುತ್ತಿರುವ ಮೈಸೂರಿನ ಶ್ರೀ ಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಭಜನಾ ಮೇಳದ ಸಮಾರೋಪ ಕಾರ್ಯಕ್ರಮ ಜರುಗಿತುಮ್. ಕಪಿಲೆಯ ತೀರದಲ್ಲಿ ಪುಣ್ಯಕ್ಷೇತ್ರವನ್ನು ಸ್ಥಾಪಿಸಿದ ಪೂಜ್ಯ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ತಮ್ಮ…
ಭೂ ವರಹಸ್ವಾಮಿ ಗೃಹ ನಿರ್ಮಾಣ ಸಂಘದ ಮಾಹಿತಿ ಕರಪತ್ರ ಹಾಗೂ 2025ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ…
ಕೆ.ಆರ್.ಪೇಟೆ ತಾಲ್ಲೂಕು, ಮೈಸೂರು ನಿವಾಸಿಗಳ ಹಿತದೃಷ್ಟಿಯಿಂದ ಕೆ.ಆರ್. ಪೇಟೆ ತಾಲ್ಲೂಕು, ಮೈಸೂರು ನಿವಾಸಿಗಳ ಗೃಹ ನಿರ್ಮಾಣ ಸಹಕಾರ ಸಂಘವನ್ನು ನೊಂದಾಯಿಸಲಾಗಿದೆ ಎಂದು ಭೂ ವರಹಸ್ವಾಮಿ ಗೃಹ ನಿರ್ಮಾಣ ಸಹಕಾರ ಸಂಘದ ಸಂಸ್ಥಾಪಕ ಡಿ. ಆರ್ ವೆಂಕಟೇಶ್ ತಿಳಿಸಿದರು. ಕೆ.ಆರ್.ಪೇಟೆ ತಾಲ್ಲೂಕು, ಪಟ್ಟಣದ…
ಕಂಪ್ಲಿ ತಾಲೂಕಿನ ನೂತನ ವಕೀಲರಿಗೆ ಸನ್ಮಾನ
ಕಂಪ್ಲಿ: 30, ಪಟ್ಟಣದ ಬಸವಶ್ರೀ ನಿಲಯದಲ್ಲಿ ಹಮ್ಮಿಕೊಂಡಿದ್ದ ತಾಲೂಕಿನ ನೂತನ ವಕೀಲರಿಗೆ ಸನ್ಮಾನ ಮತ್ತು ಉಪನ್ಯಾಸ ಕಾರ್ಯಕ್ರಮದಲ್ಲಿ ಕಕ್ಷಿದಾರರ ಹಿತ ಮತ್ತು ಸಾಮಾಜಿಕ ಪರಿಕಲ್ಪನೆಯಡಿ ಮಹತ್ತರ ಪಾತ್ರವಹಿಸಿ, ಯಾವುದೇ ಅಸೆ ಆಮೀಷಗಳಿಗೆ ಬಲಿಯಾಗದಂತೆ ವೃತ್ತಿಯಲ್ಲಿ ತೊಡಬೇಕೆಂದು ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತ…
ಅಥಣಿ ತಾಲೂಕಿನ ಅಭಿವೃದ್ಧಿಗಾಗಿ ನಿರ್ಮಲಾಸೀತಾರಾಮನ್ ಕೇಂದ್ರಬಜೆಟ್ ನಲ್ಲಿ ಈಡೇರಿಸುತ್ತಾ?
ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ನಿರ್ಮಲಾಸೀತಾರಾಮನ್ ಕೇಂದ್ರಬಜೆಟ್ 2025 ಬಜೆಟ್ ಮಂಡಿಸಲಿರುವ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಬಹಳ ದಿನಗಳ ಬೇಡಿಕೆ ಗಮನಹರಿಸುತ್ತಾರೆ ? ಈಡೇರಿಸುತ್ತಾ? ಕಾದುನೋಡಬೇಕಿದ್ದೆ…. ಅಥಣಿ ತಾಲೂಕಿನಲ್ಲಿ ಬಹಳ ದಿನಗಳ ಅಭಿವೃದ್ಧಿ…
ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ…
ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…
ಕೊಟ್ಟೂರು: ಫೆ22_ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವ_ಪೂರ್ವಭಾವಿ ಸಭೆ…
ವಿಜಯನಗರ ಜಿಲ್ಲೆ ಕೊಟ್ಟೂರು : ಶ್ರೀಕ್ಷೇತ್ರ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವ ಫೇ 22 ರಂದು ಜರುಗಲಿದ್ದು, ತನ್ನಿಮ್ಮಿತ್ತ ಜ29ರಂದು ಪೂರ್ವಭಾವಿ ಸಭೆಯು, ಜಿಲ್ಲಾಧಿಕಾರಿಗಳಾದ ದಿವಾಕರ್ ಹಾಗೂ ಕ್ಷೇತ್ರದ ಶಾಸಕ ನೇಮಿರಾಜ್ ನಾಯ್ಕ್ ನೇತೃತ್ವದಲ್ಲಿ ಜರುಗಿತು. ಜಿಲ್ಲಾಧಿಕಾರಿಗಳಾದ ದಿವಾಕರವರು ಮಾತನಾಡಿ, ಪಟ್ಟಣ…

















