ಬೈಲಹೊಂಗಲದಲ್ಲಿ ಯುವ ಪರ್ವ ಪ್ರತಿಜ್ಞೆ – 2025 ರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

೨೮, ಜೂಲೈ ೨೦೨೫, ಬೆಳಗಾವಿ ಜಿಲ್ಲೆ ಬೈಲಹೊಂಗಲ ನಗರದ ಬಿ.ಬಿ‌.ಗಣಾಚಾರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಡಿದ್ದ ಬೆಳಗಾವಿ ಗ್ರಾಮೀಣ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಯುವ ಪರ್ವ ಪ್ರತಿಜ್ಞೆ – 2025 ರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು, ಈ ಸಂದರ್ಭದಲ್ಲಿ…

ಚಿಕ್ಕ ವಯಸ್ಸಿಗೆ ದೊಡ್ಡ ಸಾಧನೆ : ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ಗೆ ಸೇರಿದ ದ್ವಿತಾ ಮೋಹನ್

ಹೊಸಪೇಟೆ ಕಂಪ್ಲಿ: ಸ್ಥಳೀಯ ನಿವಾಸಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ, ಸೌಮ್ಯ ಶ್ರೀ ದಂಪತಿಯ ದ್ವೀತಿಯ ಪುತ್ರಿ ದ್ವಿತಾ ಮೋಹನ್ (6 ತಿಂಗಳು) ರು ಯಾವುದೇ ಸಹಾಯ, ಬಾಹ್ಯ ಬೆಂಬಲವಿಲ್ಲದೆ ಅತಿ ಹೆಚ್ಚು ಸಮಯ…

ಮದ್ದೂರುನಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಿಎಂ

28-7-25, ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಿದ್ದರಾಮಯ್ಯ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಎಂದು ಸವಾಲುಹಾಕಿದರೆ. ಮತ್ತು ಕಾವೇರಿ…

“ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

ಬೆಳಗಾವಿಯ ಬಡಸ್ ಕೆ.ಚ್ ಗ್ರಾಮದ ಮಡಿವಾಳೇಶ್ವರ ಮಠದ ನೂತನ ಕಟ್ಟಡದ ಕಾಮಗಾರಿಗೆ ಚಾಲನೆ

೨೭ ಜೂಲೈ ೨೦೨೫, ಲಕ್ಷ್ಮಿ ಹೆಬ್ಬಾಳ್ಕರ್ ರವರು ಬೆಳಗಾವಿಯ ಬಡಸ್ ಕೆ.ಚ್ ಗ್ರಾಮದಲ್ಲಿರುವ ಶ್ರೀ ಮಡಿವಾಳೇಶ್ವರ ಮಠದ ನೂತನ ಕಟ್ಟಡದ ಕಾಮಗಾರಿಗೆ ಗ್ರಾಮಸ್ಥರ ಸಮ್ಮುಖದಲ್ಲಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು ಸುಮಾರು ಒಂದೂವರೆ (1.50) ಕೋಟಿ ರೂ,ಗಳ ವೆಚ್ಚದಲ್ಲಿ ಮಠದ…

ಹೊನ್ನಾಳಿ ನಗರದಲ್ಲಿ ಯೂರಿಯಾ ಗೊಬ್ಬರವನ್ನು ವಿತರಿಸಬೇಕೆಂದು ಆಗ್ರಹಿಸಿ ಬೃಹತ್ ಪ್ರತಿಭಟನೆ

೨೭ ಜೂಲೈ ೨೦೨೫, ದಾವಣಗೆರೆ ಜಿಲ್ಲೆ, ಹೊನ್ನಾಳಿ ನಗರದಲ್ಲಿ ಭಾರತೀಯ ಜನತಾ ಪಾರ್ಟಿ ಮಂಡಲ ವತಿಯಿಂದ ಯೂರಿಯಾ ಗೊಬ್ಬರದ ಕೊರತೆ ಉಂಟಾಗಿದ್ದು, ರೈತರು ಮುಂದೇನು ಗತಿ ಎಂದು ಆತಂಕಕ್ಕೀಡಾಗಿದ್ದಾರೆ. ತಕ್ಷಣ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಯೂರಿಯಾ ಗೊಬ್ಬರವನ್ನು ವಿತರಿಸುವ ಕೆಲಸ ಮಾಡಬೇಕೆಂದು…

ರೈತರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ – ಜುಲೈ 28 ರಂದು ರಾಜ್ಯವ್ಯಾಪಿ ಪ್ರತಿಭಟನೆ – ವಿಜಯೇಂದ್ರ

ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ರೈತರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದ ದಿನದಿಂದ ರಾಜ್ಯದ ರೈತರಿಗೆ ನೆರವಾಗುವಂತಹ ಯಾವುದೇ ಕಾರ್ಯಕ್ರಮಗಳನ್ನು ನೀಡಿಲ್ಲ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯ ವಿರುದ್ಧ ಜುಲೈ…

ಬ್ರಿಟನ್‌ ಸರ್ಕಾರದ ಜೊತೆ ಭಾರತ ಸರ್ಕಾರ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ.

ಶ್ರೀ ನರೇಂದ್ರ ಮೋದಿಜಿಯವರು ಬ್ರಿಟನ್‌ ಸರ್ಕಾರದ ಜೊತೆ ಭಾರತ ಸರ್ಕಾರ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಭಾರತದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ. ಇನ್ಮುಂದೆ ಭಾರತದ ಸರಕುಗಳು ಬ್ರಿಟನ್‌ ಮಾರುಕಟ್ಟೆಗೆ ಸುಂಕ ಮುಕ್ತವಾಗಿ ಕಾಲಿಡಲಿದ್ದು, ಭಾರತದ ಉತ್ಪಾದನಾ…

ವಿವಿಧ ದೇವಸ್ಥಾನಗಳ ಸಮಿತಿಯ ಸದಸ್ಯರಗಳ ಸಭೆ ನಡೆಸಿದ ಲಕ್ಷ್ಮಿ ಹೆಬ್ಬಾಳ್ಕರ್

೨೭, ಜೂಲೈ ೨೦೨೫ರಂದು ಲಕ್ಷ್ಮಿ ಹೆಬ್ಬಾಳ್ಕರ್ ರವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿ.ಕೆ, ನಿಲಜಿ, ದೇಸೂರ್, ಸಾಂಬ್ರಾ ಸೇರಿದಂತೆ ಅನೇಕ ಗ್ರಾಮಗಳ ಮುಖಂಡರ ಜೊತೆ ಗೃಹ ಕಚೇರಿಯಲ್ಲಿ ಸಭೆ ನಡೆಸಿದರು. ವಿವಿಧ ದೇವಸ್ಥಾನಗಳ ಸಮಿತಿಯ ಸದಸ್ಯರು ಹಾಗೂ ವಾರ್ಕರಿ ಮಂಡಳಿಯವರ…

26 ನೇ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವದ ಕಾರ್ಯಕ್ರಮ

ಬೆಳಗಾವಿ ನಗರದ ಕೆ.ಪಿ.ಟಿ.ಸಿ.ಎಲ್ ಸಮುದಾಯ ಭವನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ (ರಿ) ಜಿಲ್ಲಾ ಘಟಕ ಬೆಳಗಾವಿ ಇವರ ಆಶ್ರಯದಲ್ಲಿ ನಡೆದ 26 ನೇ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವದ ಕಾರ್ಯಕ್ರಮ ನಡೆಯಿತು ಈ ಸಂದರ್ಭದಲ್ಲಿ ,ಮಾತನಾಡಿದ ಲಕ್ಷ್ಮಿ…

error

Enjoy this blog? Please spread the word :)

error: Content is protected !!