

ಆಗಸ್ಟ್ 22-೨೦೨೩, ಬೆಂಗಳೂರು ಜಿಲ್ಲಾ, ರಾಮನಗರ ತಾಲ್ಲೂಕಿನ ಬಿಡದಿ ಬಳಿಯಿರುವ ವಂಡರ್ಲಾ ಅಮ್ಯೂಸ್ ಮೆಂಟ್ ಪಾರ್ಕ್ಗೆ ತೆರಳಿದ್ದ ವ್ಯಕ್ತಿಯು, ಮೇಲಿಂದ ಬಿದ್ದು ಮೃತಪಟ್ಟ ಧಾರುಣ ಘಟನೆ ನಿನ್ನೆ ನಡೆದಿದೆ.
ಜಡೇನಹಳ್ಳಿ ನಿವಾಸಿ ರಾಜು(35) ಮೃತಪಟ್ಟವರು ಎನ್ನಲಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ.

ಎಂಜಾಯ್ ಮಾಡಲು ವಂಡರ್ಲಾ ಅಮ್ಯೂಸ್ ಮೆಂಟ್ ಪಾರ್ಕ್ಗೆ ತೆರಳಿದ್ದ ರಾಜು , ಆಟ ಆಡುವ ಸಂದರ್ಭದಲ್ಲಿ ಮೇಲಿಂದ ಬಿದ್ದು ಸಾವನ್ನಪ್ಪಿದ್ದರೆ ಎನ್ನಲಾಗಿದೆ.