ವಿಶ್ವ ಸೊಳ್ಳೆ ದಿನ ಆಚರಣೆಯ ಪ್ರಯುಕ್ತ ಡೆಂಗ್ಯೂ- ಮಲೇರಿಯಾ ನಿಯಂತ್ರಣ ಅಭಿಯಾನ

ಹುಳಿಯಾರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ವಿಶ್ವ ಸೊಳ್ಳೆ ದಿನ ಆಚರಣೆಯ ಪ್ರಯುಕ್ತ ಡೆಂಗ್ಯೂ- ಮಲೇರಿಯಾ ನಿಯಂತ್ರಣ ಅಭಿಯಾನ ಕಾರ್ಯಕ್ರಮ…

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಸೊಳ್ಳೆ ದಿನದ ಪ್ರಯುಕ್ತ ಹುಳಿಯಾರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ, ಬಸ್ ನಿಲ್ದಾಣ,ಪಟ್ಟಣ ಪಂಚಾಯಿತಿ ಕಾರ್ಯಾಲಯದಬಳಿ ಹಾಗೂ ರಾಮ ಗೋಪಾಲ್ ಸರ್ಕಲ್ನಲ್ಲಿ ಮಲೇರಿಯಾ– ಡೆಂಗ್ಯೂ- ಚಿಕನ್ ಗುನ್ಯಾ- ಮೆದುಳು ಜ್ವರ-ಆನೆ ಕಾಲು ರೋಗಗಳ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಡೆಂಗ್ಯೂ ರಥ ಬಂದು ಪ್ರದರ್ಶನ ಹಾಗೂ ಪ್ರಚಾರ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ// ಕೃಷ್ಣ ರವರು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಸಿ.ವಿ.ವೆಂಕಟರಾಮಯ್ಯನವರು, ಹಿರಿಯ ಆರೋಗ್ಯ ಸುರಕ್ಷತಾ ಅಧಿಕಾರಿಗಳಾದ ಶಿವಮ್ಮನವರು,ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು, ಪಟ್ಟಣ ಪಂಚಾಯಿತಿ ಸದಸ್ಯರಾದ ಶ್ರೀ ದಯಾನಂದ್ ರವರು, ಪಟ್ಟಣ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ನಾಗಭೂಷಣ್ ರವರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

  • Related Posts

    ಮಧುಗಿರಿಯಲ್ಲಿ ಆಯೋಜಿಸಿದ್ದ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ

    ತುಮಕೂರು ೬-೯-೨೦೨೩, ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಮಧುಗಿರಿಯಲ್ಲಿ ಆಯೋಜಿಸಿದ್ದ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ Siddaramaiah ಅವರು ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು‌ ಮಾನಸಿಕವಾಗಿ…

    ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ರವರ 136 ನೇ ಜನ್ಮ ದಿನಾಚರಣೆ ಮತ್ತು ಶಿಕ್ಷಕರ ಸನ್ಮಾನ ಸಮಾರಂಭ…

    ತುಮಕೂರು ೦೫-೯-೨೩, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ತುಮಕೂರು (ದಕ್ಷಿಣ) ಶೈಕ್ಷಣಿಕ ಜಿ|| ರವರು ಭಾರತ ರತ್ನ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ರವರ 136 ನೇ ಜನ್ಮ ದಿನಾಚರಣೆ ಮತ್ತು ಶಿಕ್ಷಕರ ಸನ್ಮಾನ ಸಮಾರಂಭವನ್ನು ಡಾ||…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!