ಮದಭಾವಿ ಗ್ರಾಮದಲ್ಲಿ ಶಿವ ಶರಣ ನೂಲಿ ಚಂದಯ್ಯ ಜಯಂತಿ ಆಚರಣೆ…

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದ ಭಜಂತ್ರಿ ಓಣಿಯಲ್ಲಿ ಶಿವ ಶರಣ ನೂಲಿ ಚಂದಯ್ಯನವರ ಜಯಂತಿಯನ್ನು ಅತಿ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ಮಹಾದೇವ ಮೇತ್ರಿ ಉಪಾಧ್ಯಕ್ಷೆ ಸುಸ್ಮಿತಾ ನಿಲಜಗಿ ಮುಖಂಡರಾದ ಪ್ರವೀಣ ನಾಯಿಕ,ವಿನಾಯಕ ಬಾಗಡಿ ಖಂಡರಾವ ಘೋರ್ಪಡೆ,ರಾಮು ಮಗದುಮ್ಮ ಸಿದರಾಯ ತೋಡಕರ, ಅಸ್ಲಾಂ ಮುಲ್ಲಾ, ಅಪ್ಪು ಚೌಗಲಾ ವಿಶ್ವನಾಥ ಭಂಡಾರೆ,ಸಂಜಯ ಅಡಾಟೆ,ಬಾಳು ಮಗದುಮ್ಮ,ದುಂಡಪ್ಪಾ ಬಾಡಗಿ ಈಶ್ವರ ಕುಂಬಾರೆ, ಸಂತೋಷ ಕಲ್ಲೋತಿ, ಅಶೋಕ ಗಾಡಿವಡ್ಡರ, ಕೃಷ್ಣಾ ಶಿಂದೆ,ಪ್ರವೀಣ ಭಂಡಾರೆ ,ಗೋರಕ ಭಂಡಾರೆ ಮಹಾಂತೇಶ ಕಾಂಬಳೆ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಭಜಂತ್ರಿ ಸಮಾಜದ ಮುಖಂಡರಾದ ಅಪ್ಪಾಸಭಾ ಭಜಂತ್ರಿ, ರಾಹುಲ ಭಜಂತ್ರಿ, ಕುಮಾರ ಭಜಂತ್ರಿ, ಶ್ರೀಮಂತ ಭಜಂತ್ರಿ, ಮಹಾದೇವ ಭಜಂತ್ರಿ, ಪ್ರಭು ಭಜಂತ್ರಿ, ಹಣಮಂತ ಭಜಂತ್ರಿ ಮುಂತಾದವರು ಉಪಸ್ಥಿತರಿದ್ದರು ಗ್ರಾಮದ ಪ್ರಮುಖ ಬೀದಿಗಳಲ್ಲಿ ನೂಲಿ ಚಂದಯ್ಯನವರ ಭಾವ ಚಿತ್ರ ಮೆರವಣಿಗೆ ನಡೆಯಿತು

  • Related Posts

    ದೇವಸ್ಥಾನದ  ಕಾಮಗಾರಿಗೆ  25 ಲಕ್ಷ  ಹಣ ಬಿಡುಗಡೆ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್…

    ಬೆಳಗಾವಿ ಜಿಲ್ಲೆಯ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ನೂತನ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕಟ್ಟಡದ ನಿರ್ಮಾಣದ ಕಾಮಗಾರಿಗೆ ಮೊದಲನೇ ಕಂತಿನಲ್ಲಿ 25 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಕೊಟ್ಟರು.  ಈ  ಹಿನ್ನೆಲೆಯಲ್ಲಿ ಇಂದು ದೇವಸ್ಥಾನ ಕಮಿಟಿ ಹಾಗೂ ಗ್ರಾಮಸ್ಥರ ವತಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್  ಗೌರವ-ಸನ್ಮಾನ…

    ಅಥಣಿಯಲ್ಲಿ ಶ್ರೀ ಲಕ್ಷ್ಮಣ ಸವದಿ ಪಾರ್ಕ್ ಹಾಗೂ ವೃತ್ತದ ಉದ್ಘಾಟನೆ…

    ಈ ವೇಳೆ ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರು ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಪ,ಪೂ,ಶ್ರೀ ಮರುಳಸಿದ್ಧ ಮಹಾಸ್ವಾಮೀಜಿಗಳು ಶೆಟ್ಟರಮಠ ಅಥಣಿ,ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ಸದಾಶಿವ ಬುಟಾಳಿ,ಶ್ರೀ ಶಿವಾನಂದ ದಿವಾನಮಳ,ಸಂಕೋನಟ್ಟಿ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!