ಅಥಣಿ ತಾಲೂಕು ಸಂಕೋನಟ್ಟಿ ವ್ಯಾಪ್ತಿಯಲ್ಲಿ ಬರುವ ಆರೂಢ ನಗರದ ಚಿಕ್ಕಟ್ಟಿ ಗ್ರಾಮಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸಂತೋಷ್ ಕಕಮರಿ ಭೇಟಿ…

ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಸಂಕೋನಟ್ಟಿ ವ್ಯಾಪ್ತಿಯಲ್ಲಿ ಬರುವ ಆರೂಢ ನಗರದ ಚಿಕ್ಕಟ್ಟಿ ಗ್ರಾಮದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಯನ್ನು ಸ್ಪಂದಿಸುವುದಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸಂತೋಷ್ ಕಕಮರಿ ಹೇಳಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರನ್ನ ಹಿರಿಯರು ಸನ್ಮಾನಿಸಿ ನಂತರ ಮಾತನಾಡಿದ ಗ್ರಾಮ ಪಂಚಾಯತಿ ಅಧ್ಯಕ್ಷರು ವ್ಯವಸ್ಥೆ ಮಾಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.

ನಗರದ ಸಾರ್ವಜನಿಕರು ಹಿರಿಯರು ಕೂಡಿ ಅವರ ಮುಂದೆ ಬೇಡಿಕೆ ಇಟ್ಟು, ರಸ್ತೆ ನಿರ್ಮಾಣ ಗಟರ್ ವ್ಯವಸ್ಥೆ, ನೀರಿನ ವ್ಯವಸ್ಥೆ ಬೀದಿ ವಿದ್ಯುತ್ ದೀಪ ವ್ಯವಸ್ಥೆ, ಗಾರ್ಡನ್ ವ್ಯವಸ್ಥೆ ಇನ್ನೂ ಅನೇಕ ಅಭಿವೃದ್ಧಿ ಬೇಡಿಕೆಗಳ ಬಗ್ಗೆ ಮಾತನಾಡಿದರು.

ಆದರೆ ಬಹಳ ದಿನಗಳ ಬೇಡಿಕೆ ಈಡೇರಬೇಕು ಅನುವುದು ನಮ್ಮ ಆಶಯ.

ವರದಿ,

ಮಹೇಶ್ ಮ್ ಶರ್ಮಾ

  • ಮಾಧ್ಯಮ ಹಾಗೂ ಪತ್ರಿಕಾ
  • ವಿಸ್ಮಯ ವಾಣಿ ಕನ್ನಡ ದಿನಪತ್ರಿಕೆ ರಾಜ್ಯಮಟ್ಟದ ರಾಜ್ಯ ವಿಶೇಷ ಮುಖ್ಯ ವರದಿಗಾರರು,
  • ಯಶಸ್ವಿ ಟಿವಿ ಉತ್ತರ ಕರ್ನಾಟಕ ರಾಜ್ಯ ವಿಶೇಷ ಜಿಲ್ಲಾ ವರದಿಗಾರರು
  • ಅಂಬೇಡ್ಕರ್ ಯುವ ಸೇನೆಯ ರಾಜ್ಯ ಮಾಧ್ಯಮ ಪ್ರತಿನಿಧಿ
  • ವೀರಶೈವ ಲಿಂಗಾಯತ ಯುವ ವೇದಿಕೆಯ ಸದಸ್ಯರು
  • ಕರ್ನಾಟಕ ಮಾನವ ಸಂರಕ್ಷಣೆ ಹಾಗೂ ಪ್ರಜಾ ಸೇವಾ ಸಮಿತಿ ಮಾಧ್ಯಮ ಅಧ್ಯಕ್ಷರು
  • ಶ್ರೀ ದಾನಮ್ಮ ದೇವಿ ಎಂಟರ್ಪ್ರೈಸಸ್ ಹೊಲಿಗೆ ಮಿಷನ್ ರಿಪೇರಿ….
  • Related Posts

    ದೇವಸ್ಥಾನದ  ಕಾಮಗಾರಿಗೆ  25 ಲಕ್ಷ  ಹಣ ಬಿಡುಗಡೆ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್…

    ಬೆಳಗಾವಿ ಜಿಲ್ಲೆಯ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ನೂತನ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕಟ್ಟಡದ ನಿರ್ಮಾಣದ ಕಾಮಗಾರಿಗೆ ಮೊದಲನೇ ಕಂತಿನಲ್ಲಿ 25 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಕೊಟ್ಟರು.  ಈ  ಹಿನ್ನೆಲೆಯಲ್ಲಿ ಇಂದು ದೇವಸ್ಥಾನ ಕಮಿಟಿ ಹಾಗೂ ಗ್ರಾಮಸ್ಥರ ವತಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್  ಗೌರವ-ಸನ್ಮಾನ…

    ಅಥಣಿಯಲ್ಲಿ ಶ್ರೀ ಲಕ್ಷ್ಮಣ ಸವದಿ ಪಾರ್ಕ್ ಹಾಗೂ ವೃತ್ತದ ಉದ್ಘಾಟನೆ…

    ಈ ವೇಳೆ ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರು ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಪ,ಪೂ,ಶ್ರೀ ಮರುಳಸಿದ್ಧ ಮಹಾಸ್ವಾಮೀಜಿಗಳು ಶೆಟ್ಟರಮಠ ಅಥಣಿ,ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ಸದಾಶಿವ ಬುಟಾಳಿ,ಶ್ರೀ ಶಿವಾನಂದ ದಿವಾನಮಳ,ಸಂಕೋನಟ್ಟಿ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!