ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಹಿರಿಯ ಪತ್ರಕರ್ತರಿಗೆ ಸನ್ಮಾನ..

ನಗರದ ವಿದ್ಯಾನಗರದಲ್ಲಿರುವ ಕನ್ನಡ ಭವನದಲ್ಲಿ‌ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಹಿರಿಯ ಪತ್ರಕರ್ತರಿಗೆ ಸನ್ಮಾನ

ದಾವಣಗೆರೆ ನಗರದ ವಿದ್ಯಾನಗರದಲ್ಲಿರುವ ಕನ್ನಡ ಭವನದಲ್ಲಿ ವಿಶ್ವ ಪತ್ರಿಕಾ ದಿನಾಚರಣೆ ಮತ್ತು ಹಿರಿಯ ಪತ್ರಿಕಾ ವಿತರಕರಿಗೆ ಸನ್ಮಾನ ಕಾರ್ಯಕ್ರಮವನ್ನು ಜಿಲ್ಲಾ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದಿಂದ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಹಿರಿಯ ಐದು ಜನ ಪತ್ರಿಕಾ ವಿತರಕರಿಗೆ ಮತ್ತು ಪಾಲಿಕೆ ಮೇಯರ್ ವಿನಾಯಕ ಅವರಿಗೆ ಸೇರಿದಂತೆ ಗಣ್ಯರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಪತ್ರಕರ್ತ ಬಿಎನ್ ಮಲ್ಲೇಶ್, ಕಸಾಪ ಜಿಲ್ಲಾಧ್ಯಕ್ಷ ವಾಮದೇವಪ್ಪ,‌ ಕಾರ್ಯನಿರತ ಪತ್ರಕರ್ತರ ಜಿಲ್ಲಾಧ್ಯಕ್ಷ ಮಂಜುನಾಥ್, ವರದಿಗಾರರ ಕೂಟ ಅಧ್ಯಕ್ಷ ಏಕಾಂತಪ್ಪ ಇದ್ದರು.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!