ಶ್ರೀ ಗಣೇಶ ಹಬ್ಬದ ನಿಮಿತ್ತ ಬೆಳಗಾವಿ ಜಿಲ್ಲೆ, ತಾಲ್ಲೂಕು ಸುತ್ತ ಮುತ್ತ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು

  • ಈ ದಿನ ಬೈಲಹೊಂಗಲ ಠಾಣಾ ವ್ಯಾಪ್ತಿಯಲ್ಲಿ ಶ್ರೀ ಗಣೇಶ ಹಬ್ಬದ ನಿಮಿತ್ತ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
  • ಈ ದಿನ ನಿಪ್ಪಾಣಿ ಶಹರ ಠಾಣಾ ವ್ಯಾಪ್ತಿಯಲ್ಲಿ ಶ್ರೀ ಗಣೇಶ ಹಬ್ಬದ ನಿಮಿತ್ತ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
  • ಈ ದಿನ ಅಂಕಲಗಿ ಠಾಣಾ ವ್ಯಾಪ್ತಿಯಲ್ಲಿ ಶ್ರೀ ಗಣೇಶ ಹಬ್ಬದ ನಿಮಿತ್ತ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
  • ಈ ದಿನ ಗೋಕಾಕ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಶ್ರೀ ಗಣೇಶ ಹಬ್ಬದ ನಿಮಿತ್ತ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
  • ಈ ದಿನ ಮುರಗೋಡ ಠಾಣಾ ವ್ಯಾಪ್ತಿಯಲ್ಲಿ ಶ್ರೀ ಗಣೇಶ ಹಬ್ಬದ ನಿಮಿತ್ತ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
  • ಈ ದಿನ ಯಮಕನಮರಡಿ ಠಾಣಾ ವ್ಯಾಪ್ತಿಯಲ್ಲಿ ಶ್ರೀ ಗಣೇಶ ಹಬ್ಬದ ನಿಮಿತ್ತ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
  • ಈ ದಿನ ಸದಲಗಾ ಠಾಣಾ ವ್ಯಾಪ್ತಿಯ ಕಾರದಗಾ, ಮಣ್ಣೂರು, ಸದಲಗಾದಲ್ಲಿ
    ಶ್ರೀ ಗಣೇಶ ಹಬ್ಬದ ನಿಮಿತ್ತ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
  • ಈ ದಿನ ನಿಪ್ಪಾಣಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ
    ಶ್ರೀ ಗಣೇಶ ಹಬ್ಬದ ನಿಮಿತ್ತ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
  • Related Posts

    ದೇವಸ್ಥಾನದ  ಕಾಮಗಾರಿಗೆ  25 ಲಕ್ಷ  ಹಣ ಬಿಡುಗಡೆ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್…

    ಬೆಳಗಾವಿ ಜಿಲ್ಲೆಯ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ನೂತನ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕಟ್ಟಡದ ನಿರ್ಮಾಣದ ಕಾಮಗಾರಿಗೆ ಮೊದಲನೇ ಕಂತಿನಲ್ಲಿ 25 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಕೊಟ್ಟರು.  ಈ  ಹಿನ್ನೆಲೆಯಲ್ಲಿ ಇಂದು ದೇವಸ್ಥಾನ ಕಮಿಟಿ ಹಾಗೂ ಗ್ರಾಮಸ್ಥರ ವತಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್  ಗೌರವ-ಸನ್ಮಾನ…

    ಅಥಣಿಯಲ್ಲಿ ಶ್ರೀ ಲಕ್ಷ್ಮಣ ಸವದಿ ಪಾರ್ಕ್ ಹಾಗೂ ವೃತ್ತದ ಉದ್ಘಾಟನೆ…

    ಈ ವೇಳೆ ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರು ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಪ,ಪೂ,ಶ್ರೀ ಮರುಳಸಿದ್ಧ ಮಹಾಸ್ವಾಮೀಜಿಗಳು ಶೆಟ್ಟರಮಠ ಅಥಣಿ,ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ಸದಾಶಿವ ಬುಟಾಳಿ,ಶ್ರೀ ಶಿವಾನಂದ ದಿವಾನಮಳ,ಸಂಕೋನಟ್ಟಿ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!