ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ಒಂದು ದಿನದ ಸಾಮರ್ಥ್ಯ ಅಭಿವೃದ್ಧಿ & ಕಾನೂನು ತರಬೇತಿ ಕಾರ್ಯಕ್ರಮ…

ಬೆಳಗಾವಿ ಜಿಲ್ಲೆಈ ದಿನ ಪೊಲೀಸ್ ಅಧೀಕ್ಷಕ ಕಛೇರಿಯಲ್ಲಿ “ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ಒಂದು ದಿನದ ಸಾಮರ್ಥ್ಯ ಅಭಿವೃದ್ಧಿ & ಕಾನೂನು ತರಬೇತಿ ಕಾರ್ಯಕ್ರಮ” ಹಮ್ಮಿಕೊಳ್ಳಲಾಗಿತ್ತು. ಶ್ರೀ ಮುರಳಿ ಮೋಹನ ರೆಡ್ಡಿ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾದೀಶರು & ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಉಪಸ್ಥಿತರಿದ್ದರು

  • Related Posts

    ದೇವಸ್ಥಾನದ  ಕಾಮಗಾರಿಗೆ  25 ಲಕ್ಷ  ಹಣ ಬಿಡುಗಡೆ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್…

    ಬೆಳಗಾವಿ ಜಿಲ್ಲೆಯ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ನೂತನ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕಟ್ಟಡದ ನಿರ್ಮಾಣದ ಕಾಮಗಾರಿಗೆ ಮೊದಲನೇ ಕಂತಿನಲ್ಲಿ 25 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಕೊಟ್ಟರು.  ಈ  ಹಿನ್ನೆಲೆಯಲ್ಲಿ ಇಂದು ದೇವಸ್ಥಾನ ಕಮಿಟಿ ಹಾಗೂ ಗ್ರಾಮಸ್ಥರ ವತಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್  ಗೌರವ-ಸನ್ಮಾನ…

    ಅಥಣಿಯಲ್ಲಿ ಶ್ರೀ ಲಕ್ಷ್ಮಣ ಸವದಿ ಪಾರ್ಕ್ ಹಾಗೂ ವೃತ್ತದ ಉದ್ಘಾಟನೆ…

    ಈ ವೇಳೆ ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರು ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಪ,ಪೂ,ಶ್ರೀ ಮರುಳಸಿದ್ಧ ಮಹಾಸ್ವಾಮೀಜಿಗಳು ಶೆಟ್ಟರಮಠ ಅಥಣಿ,ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ಸದಾಶಿವ ಬುಟಾಳಿ,ಶ್ರೀ ಶಿವಾನಂದ ದಿವಾನಮಳ,ಸಂಕೋನಟ್ಟಿ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!