ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿವಿಧ ಇಲಾಖೆಗಳ ಬಂಡವಾಳ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ….

ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ಇಂದು ವಿವಿಧ ಇಲಾಖೆಗಳ ಬಂಡವಾಳ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಸತೀಶ್‌ ಜಾರಕಿಹೊಳಿ, ದಿನೇಶ್‌ ಗುಂಡೂರಾವ್‌, ಎನ್. ಎಸ್. ಭೋಸರಾಜು, ಡಿ. ಸುಧಾಕರ್‌, ರಹೀಂ ಖಾನ್‌, ಬೈರತಿ ಸುರೇಶ್‌, ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ ಉಪಾಧ್ಯಕ್ಷ ಪ್ರೊ. ರಾಜೀವ್‌ ಗೌಡ ಸೇರಿದಂತೆ ಸರ್ಕಾರದ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

  • Related Posts

    ಸಮಾಜವಾದಿ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ನೇತೃತ್ವದಲ್ಲಿ ಪಕ್ಷ ಸೇರ್ಪಡೆ

    ಬೆಂಗಳೂರು, 31, ಜೂಲೈ 2025, ಆನೇಕಲ್:- ಮಹಿಳೆಯರು ಸಾಮಾಜಿಕ ಶೋಷಣೆ ಯಿಂದ ಹೊರಗಡೆ ಬಂದು ತಮ್ಮ ಮೂಲಭೂತ ಹಕ್ಕುಗಳಿಗೆ ಹೋರಾಟ ಮಾಡಬೇಕು ಎಂದು ಸಮಾಜವಾದಿ ಪಾರ್ಟಿ ರಾಜ್ಯ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ಹೇಳಿದರು. ಅವರು ಬೆಂಗಳೂರು ದಕ್ಷಿಣ…

    ವಿಧಾನ ಪರಿಷತ್ ಸದ್ಯಸ ಬಿ ಕೆ ಹರಿಪ್ರಸಾದ್ ಹುಟ್ಟುಹಬ್ಬ – ಶುಭ ಕೋರಿದ ಸಮಾಜವಾದಿ ನಾಯಕರು

    ಬೆಂಗಳೂರು, ಬಿ ಕೆ ಹರಿಪ್ರಸಾದ್ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು ತಿಳಿಸಿದ ಸಮಾಜವಾದಿ ಪಾರ್ಟಿ ರಾಜ್ಯ ಅಧ್ಯಕ್ಷ ಎನ್ ಮಂಜಪ್ಪ ಮತ್ತು ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ಶುಭಾಶಯಗಳು ಕೋರಿದರು ಕಳೆದ ಸುಮಾರು ವರ್ಷಗಳು ಸಾಮಾಜಿಕ ಹೋರಾಟದಲ್ಲಿ ಜನರ ಮಧ್ಯ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!