

ತುಮಕೂರು ೦೫-೯-೨೩, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ತುಮಕೂರು (ದಕ್ಷಿಣ) ಶೈಕ್ಷಣಿಕ ಜಿ|| ರವರು ಭಾರತ ರತ್ನ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ರವರ 136 ನೇ ಜನ್ಮ ದಿನಾಚರಣೆ ಮತ್ತು ಶಿಕ್ಷಕರ ಸನ್ಮಾನ ಸಮಾರಂಭವನ್ನು ಡಾ|| ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಭಾರತ ರತ್ನ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ರವರ 136 ನೇ ಜನ್ಮ ದಿನಾಚರಣೆ ಮತ್ತು ಶಿಕ್ಷಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿದರು.
ಅದೇ ಸಂದರ್ಭದಲ್ಲಿ ಕೃಷಿ ಇಲಾಖೆಯ ವತಿಯಿಂದ ಆತ್ಮ ನಿರ್ಭರ ಯೋಜನೆಯಡಿ ಸಂಚಾರಿ ಪ್ರಚಾರ ವಾಹನಕ್ಕೂ ಚಾಲನೆ ನೀಡಲಾಯಿತು. ಸಮಾರಂಭದಲ್ಲಿ ಶಾಸಕರಾದ ಶ್ರೀ ಸುರೇಶಗೌಡ, ಶ್ರೀ ಜ್ಯೋತಿ ಗಣೇಶ, ಮಹಾಪೌರರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….