

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಮಿನಿ ಸೌಧದಲ್ಲಿ ಹಾಗೂ ತಾಲೂಕ ತಸಿಲ್ದಾರ್ ಕಾರ್ಯಾಲಯ ಕಚೇರಿಯಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆಯನ್ನು ವಿಜ್ರಂಭಣೆಯಿಂದ ನಡೆಯಿತು
ಇದೇ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ತಾಲೂಕ ಸಿಬ್ಬಂದಿಗಳು ತಹಶೀಲ್ದಾರ್ ಹಾಗೂ ತಾಲೂಕ ಕಾರ್ಯನಿರ್ವಾಹಕ ದಂಡಾಧಿಕಾರಿ ಶ್ರೀ ರಾಜೇಶ್ ಬುರ್ಲಿ ಸಮಾಜ ಕಲ್ಯಾಣ ಇಲಾಖೆ ಶ್ರೀ ಬಸವರಾಜ್ ಯಾದವಾಡ ಆರೋಗ್ಯ ಇಲಾಖೆಯ ತಾಲೂಕಾ ಅಧಿಕಾರಿ ಬಸನಗೌಡ ಕಾಗೆ ಸಬ್ ರಿಜಿಸ್ಟರ್ ಅಧಿಕಾರಿ ಕಲಾವತಿ ಮಳವಡಿ ಇನ್ನು ಅನೇಕ ಸಿಬ್ಬಂದಿಗಳು ಇನ್ನೂ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು ತಸಿಲ್ದಾರ್ ಕಾರ್ಯಾಲಯ ಸಿಬ್ಬಂದಿಗಳು ಅಧಿಕಾರಿಗಳು
ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….