

ಮಾನ್ಯ ಯೋಜನಾ ನಿರ್ದೇಶಕರು (ಡಿ.ಆರ್.ಡಿ.ಎ) ಜಿಲ್ಲಾ ಪಂಚಾಯತ್ ಬಾಗಲಕೋಟೆ ಇವರ ಅಧ್ಯಕ್ಷತೆಯಲ್ಲಿ ಬಾದಾಮಿ ಹಾಗೂ ಗುಳೇದಗುಡ್ಡ ತಾಲೂಕಿನ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಬಾದಾಮಿಯ ತಾಲೂಕ್ ಪಂಚಾಯತ್ ಬಾದಾಮಿ ಸಭಾಭವನದಲ್ಲಿ ಎಸ್.ಬಿ.ಎಮ್, ಎನ್.ಆರ್.ಎಲ್.ಎಮ್ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಸಭೆಯಲ್ಲಿ ಮಾನ್ಯ ಸಹಾಯಕ ಯೋಜನಾಧಿಕಾರಿಗಳು, ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಾ.ಪಂ. ಬಾದಾಮಿ ಹಾಗೂ ಗುಳೇದಗುಡ್ಡ , ಬಾದಾಮಿ ಹಾಗೂ ಗುಳೇದಗುಡ್ಡ ತಾಲೂಕಿನ ಮಾನ್ಯ ಸಹಾಯಕ ನಿರ್ದೇಶಕರು (ಗ್ರಾ.ಉ) ಹಾಗೂ ಸಹಾಯಕ ನಿದೇ೯ಶಕರು (ಪಂ.ರಾ) , ಮಾನ್ಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪಂಚಾಯತ ರಾಜ್ ಉಪವಿಭಾಗ , ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ವಿಷಯ ನಿರ್ವಾಹಕರು, ಎಸ್.ಬಿ.ಎಮ್. ಸಮಾಲೋಚಕರು, ನರೇಗಾ, ಎಸ್.ಬಿ.ಎಮ್ ಸಿಬ್ಬಂದಿ ಹಾಜರಿದ್ದರು

ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….