

ಹುನಗುಂದ ತಾಲೂಕು ಪಂಚಾಯತ್ ಸಭಾಭವನದಲ್ಲಿ ಮಾನ್ಯ ಯೋಜನಾ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಹುನಗುಂದ ಮತ್ತು ಇಳಕಲ್ ತಾಲೂಕ್ ಪಿಡಿಓ ರವರಿಗೆ ವೈಯಕ್ತಿಕ ಶೌಚಾಲಯಗಳ ಪ್ರಗತಿ, ಗಣ ತ್ಯಾಜ್ಯ ವಿಲೇವಾರಿ ಘಟಕಗಳ ಪ್ರಗತಿ, ದ್ರವ ತ್ಯಾಜ್ಯ ವಿಲೇವಾರಿ ಪ್ರಗತಿ, MRF ಮತ್ತು FSM ಹಾಗೂ NRLM ಯೋಜನೆ ಮುಂತಾದ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.

ಈ ಸಭೆಯಲ್ಲಿ ತಾಲೂಕು ಪಂಚಾಯತ್ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜೀಪಂ ಮಾನ್ಯAPO ಸರ್ PRED AEE ಸರ್, ಸಹಾಯಕ ಅಭಿಯಂತರರು, ನರೇಗಾ ಯೋಜನೆ & PRE ಸಹಾಯಕ ನಿರ್ದೇಶಕರು, TC, TAE ಮತ್ತು NRLM DPM ಹಾಗೂ SBM (G) SH, SLWM ಮತ್ತು MIS ಸಮಾಲೋಚಕರು ಉಪಸ್ಥಿತರಿದ್ದರು.
ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….