

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿ ಈ ದಿವಸ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ “ತೆರೆದ ಮನೆ” ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ ಪೊಲೀಸ್ ಠಾಣೆಯ ಪರಿಚಯ ಮಾಡಿಕೊಡಲಾಯಿತು. ಮಕ್ಕಳ ಹಕ್ಕುಗಳು & ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಅನುಸರಿಸಬೇಕಾದ ರಕ್ಷಣಾತ್ಮಕ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಯಿತು.
ಇದೇ ಸಂದರ್ಭದಲ್ಲಿ ಪೊಲೀಸ್ ಠಾಣೆಯ ಅಧಿಕಾರಿಗಳು ಪೊಲೀಸ್ ಠಾಣೆಯ ಸಿಬ್ಬಂದಿಗಳು ಪೊಲೀಸ್ ಠಾಣೆಯ ಅಧಿಕಾರಿಗಳು ಇನ್ನು ಅನೇಕರು ಪ್ರಚಿತರಿದ್ದರು ಮುದ್ದು ಮಕ್ಕಳು ಇದ್ದರು.
ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….