




ಚಿಕ್ಕಮಗಳೂರು ಜಿಲ್ಲೆಯಲ್ಲಿನ ಪೊಲೀಸ್ ಠಾಣೆಗಳಲ್ಲಿ ಇಂದು ಶಾಲಾ ಮಕ್ಕಳಿಗಾಗಿ ‘ತೆರೆದ ಮನೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ. ಒಟ್ಟು 979 ವಿದ್ಯಾರ್ಥಿಗಳು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ತೆರೆದ ಮನೆ ಕಾರ್ಯಕ್ರಮದಲ್ಲಿ ಭಾಗವಹಿಸಿರುತ್ತಾರೆ.
ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆಯ ಕಾರ್ಯಗಳು, ಮಕ್ಕಳ ಹಕ್ಕುಗಳು, ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು, ಮಕ್ಕಳು ತಮ್ಮ ವೈಯಕ್ತಿಕ ಸುರಕ್ಷತೆಗಾಗಿ ಅನುಸರಿಸಬೇಕಾದ ರಕ್ಷಣಾತ್ಮಕ ಕ್ರಮಗಳು, ಸೈಬರ್ ಅಪರಾಧ, ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ಸಮಸ್ಯೆಗಳು, ರಸ್ತೆ ಸುರಕ್ಷತೆ, ಸಂಚಾರಿ ನಿಯಮಗಳು & 112 ಸಹಾಯವಾಣಿ ಬಗ್ಗೆ ವಿವರಿಸಲಾಯಿತು.
ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….