ಶ್ರೀ ವಿಶ್ವಕರ್ಮ ಅಲ್ಯುಮಿನಿಯ್‌ಂ ಮತ್ತುಗ್ಲಾಸ್ ವರ್ಕ್ಸ್ ಶಾಪ್ ಉದ್ಘಾಟಿಸಿದ ಶ್ರೀ ಲಕ್ಷ್ಮಣ ಸಂ. ಸವದಿ

ಅಥಣಿ : ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರು ಇಂದು ಪಟ್ಟಣದ ಹಲ್ಯಾಳ ರೋಡ್‌ನಲ್ಲಿ ಶ್ರೀ ಲಕ್ಷ್ಮಣ ಬಡಿಗೇರ ಅವರ ನೂತನ ಶ್ರೀ ವಿಶ್ವಕರ್ಮ ಅಲ್ಯುಮಿನಿಯ್‌ಂ ಮತ್ತು ಗ್ಲಾಸ್ ವರ್ಕ್ಸ್ ಶಾಪ್‌ಅನ್ನು ಉದ್ಘಾಟಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಮುರುಘರಾಜೇಂದ್ರ ಸ್ವಾಮೀಜಿ, ಕಾಗವಾಡ ಮತಕ್ಷೇತ್ರದ ಶಾಸಕರಾದ ಶ್ರೀ ಭರಮಗೌಡ (ರಾಜು) ಕಾಗೆ, ಮುಖಂಡರಾದ ಶ್ರೀ ಸದಾಶಿವ ಬುಟಾಳಿ ಸೇರಿದಂತೆ ಇತರರು ಇದ್ದರು.

  • Related Posts

    ದೇವಸ್ಥಾನದ  ಕಾಮಗಾರಿಗೆ  25 ಲಕ್ಷ  ಹಣ ಬಿಡುಗಡೆ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್…

    ಬೆಳಗಾವಿ ಜಿಲ್ಲೆಯ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ನೂತನ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕಟ್ಟಡದ ನಿರ್ಮಾಣದ ಕಾಮಗಾರಿಗೆ ಮೊದಲನೇ ಕಂತಿನಲ್ಲಿ 25 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಕೊಟ್ಟರು.  ಈ  ಹಿನ್ನೆಲೆಯಲ್ಲಿ ಇಂದು ದೇವಸ್ಥಾನ ಕಮಿಟಿ ಹಾಗೂ ಗ್ರಾಮಸ್ಥರ ವತಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್  ಗೌರವ-ಸನ್ಮಾನ…

    ಅಥಣಿಯಲ್ಲಿ ಶ್ರೀ ಲಕ್ಷ್ಮಣ ಸವದಿ ಪಾರ್ಕ್ ಹಾಗೂ ವೃತ್ತದ ಉದ್ಘಾಟನೆ…

    ಈ ವೇಳೆ ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರು ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಪ,ಪೂ,ಶ್ರೀ ಮರುಳಸಿದ್ಧ ಮಹಾಸ್ವಾಮೀಜಿಗಳು ಶೆಟ್ಟರಮಠ ಅಥಣಿ,ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ಸದಾಶಿವ ಬುಟಾಳಿ,ಶ್ರೀ ಶಿವಾನಂದ ದಿವಾನಮಳ,ಸಂಕೋನಟ್ಟಿ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!