ಚಿಣ್ಣರ ಶ್ರೀಕೃಷ್ಣ ರಾಧೆಯ ವೇಷ ಭೂಷಣ ಸ್ಪರ್ಧೆ

ದಾವಣಗೆರೆ: ಲಯನ್ಸ್ ಕ್ಲಬ್ ದಾವಣಗೆರೆ, ಜ್ಞಾನಸೌರಭ ಕಲ್ಚರಲ್ ಮತ್ತು ಏಜ್ಯುಕೇಷನಲ್ ಟ್ರಸ್ಟ್ ಹಾಗೂ ಎಸ್‌ಜೆಎಂ ಪಬ್ಲಿಕ್ ಶಾಲೆ ನಿಟುವಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ನಗರ ಮಟ್ಟದ ಚಿಣ್ಣರ ಶ್ರೀಕೃಷ್ಣ ರಾಧೆಯ ವೇಷ ಭೂಷಣ ಸ್ಪರ್ಧೆ ನಗರದ ಲಯನ್ಸ್ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ವಲಯ ಅಧ್ಯಕ್ಷ ಎನ್.ಆರ್. ನಾಗಭೂಷಣರಾವ್ ಉದ್ಘಾಟಿಸಿದರು, ಕಾರ್ಯದರ್ಶಿ ಭೀಮಾನಂದ ಶೆಟ್ಟಿ, ನೀಲಿ ಉಮೇಶ್, ಟ್ರಸ್ಟ್ ಅಧ್ಯಕ್ಷ ಡಿ. ಮಹೇಶ್ವರಪ್ಪ, ಕೆ.ಟಿ. ಮಹಾಲಿಂಗಪ್ಪ ಮುಖ್ಯಅತಿಥಿಗಳಾಗಿ ಪಾಲ್ಗೊಂಡಿದ್ದರು. ಶಾಂತಯ್ಯ ಪರಡೀಮಠ ಮತ್ತು ಪ್ರಿಯಾಂಕ ಸಚ್ಚಿನ್ ತೀರ್ಪುಗಾರರಾಗಿ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!