

ದಾವಣಗೆರೆಯ ವಿನೋಬನಗರದ ಶ್ರೀ ಮಾಚಿದೇವ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮಡಿವಾಳ ಮಾಚಿದೇವರ ಶ್ರಾವಣ ಮಾಸದ ಸ್ಮರಣೋತ್ಸವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು…



ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಕರಿಂಜೆ ಮೂಡಬಿದರೆಯ ಶ್ರೀ ಶ್ರೀ ಶ್ರೀ ಮುಕ್ತಾನಂದ ಮಹಾಸ್ವಾಮಿಗಳು ಹಾಗೂ ದಾವಣಗೆರೆಯ ಶ್ರೀ ಜಡೇಸಿದ್ದ ಯೋಗೀಶ್ವರ ಮಠದ ಶ್ರೀ ಶ್ರೀ ಶ್ರೀ ಶಿವಾನಂದ ಸ್ವಾಮಿಗಳು, ಶ್ರೀ ಮಡಿವಾಳ ಮಾಚಿದೇವ ಸಂಘದ ಜಿಲ್ಲಾ ಅಧ್ಯಕ್ಷರಾದ ಶ್ರೀ ಎಂ.ನಾಗೇಂದ್ರಪ್ಪನವರು,ಮಾಜಿ ಅಧ್ಯಕ್ಷರಾದ ಶ್ರೀ ಬಿ.ಹೆಚ್ ನಾಗರಾಜ್ ರವರು ಹಾಗೂ ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು..