

ದಾವಣಗೆರೆ 14.. ಗೂಡ್ಸ್ ರೈಲಿನಡಿ ಮಲಗಿಕೊಂಡು ಪ್ರಾಣಾಪಾಯದಿಂದ ಪಾರಾದ ಶಿಕ್ಷಕದಾವಣಗೆರೆಯ ರೈಲ್ವೆ ನಿಲ್ದಾಣದಲ್ಲಿ ಘಟನೆ ಬಿ.ದುರ್ಗದಲ್ಲಿ ಮುಖ್ಯಶಿಕ್ಷಕನಾಗಿದ್ದ ಶಿವಕುಮಾರ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ

ಪ್ಲಾಟ್ ಫಾರಂ 1 ರಿಂದ ಪ್ಲಾಟ್ ಫಾರಂ 2 ಕ್ಕೆ ಹೋಗಲು ಹಳಿ ದಾಟುವಾಗ ಘಟನೆ. ನೋಡದೇ ಹಳಿ ದಾಟುವಾಗ ಏಕಾಏಕಿ ಬಂದ ಗೂಡ್ಸ್ ರೈಲು ಹಳಿಯ ನಡುವೆ ಮಲಗಿಕೊಂಡು ಜೀವ ಉಳಿಸಿಕೊಂಡ ಶಿಕ್ಷಕ. ಶಿಕ್ಷಕ ರೈಲಿನಡಿ ಇದ್ದಿದ್ದು ನೋಡಿ ರೈಲನ್ನು ನಿಲ್ಲಿಸಿದ ರೈಲ್ವೆ ಇಲಾಖೆ ಸಿಬ್ಬಂದಿ.

ಗೂಡ್ಸ್ ರೈಲಿನ ಕೆಳಗೆ ಇದ್ದ ಶಿಕ್ಷಕನನ್ನು ರಕ್ಷಣೆ ಮಾಡಿದ ಆರ್ಪಿಎಫ್ ಪೊಲೀಸರು. ಶಿಕ್ಷಕ ಶಿವಕುಮಾರ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ