

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶ್ರೀ ಮುಸೋಬಾ ಮುತ್ಯಾದೇವರ ಜಾತ್ರಾ ಮಹೋತ್ಸವ ಅದ್ದೂರಿಯಿಂದ ಜರಗಿತು.
ಬೆಳಗ್ಗೆ 6 ಗಂಟೆಯಿಂದ ಮಹಾರುದ್ರಾಭಿಷೇಕ ಹಾಗೂ ಮಂಗಳಾರತಿ ಕಾರ್ಯಕ್ರಮ ಜರಗುವುದು ಮುಂಜಾನೆ 10 ಗಂಟೆಯಿಂದ ಕುಂಭಮೇಳ ನಡೆಯಿತ್ತು.
ಮಧ್ಯಾಹ್ನದ ಒಂದು ಗಂಟೆಯಿಂದ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿರುತ್ತದೆ. ರಾತ್ರಿ 8 ಗಂಟೆಗೆ ಸಂಗೀತ ಹಾಗೂ ಬಜನಾ ಕಾರ್ಯಕ್ರಮಗಳು ನಡೆಯುತ್ತವೆ.
ಇದೇ ಸಂದರ್ಭದಲ್ಲಿ ಊರಿನ ಭಕ್ತಾದಿಗಳು ಶ್ರೀ ಮಸುಬಾ ಮುತ್ಯ ಜಾತ್ರಾ ಕಮಿಟಿ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು ಅನೇಕ ಗಣ್ಯ ಮಾನ್ಯರು ಹಾಗೂ ಊರಿನ ಗ್ರಾಮಸ್ಥರು ಉಪಸಿತರಿದ್ದರು.
ಮಹೇಶ್ ಮ್ ಶರ್ಮಾ
ಉತ್ತರ ಕರ್ನಾಟಕದ ವಿಶೇಷ ವರದಿಗಾರು