

ಮಲೆ ಮಾದೇಶ್ವರ ಬೆಟ್ಟ (ಸೆ 15) ಶ್ರೀ ಮಲೆ ಮಹದೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಕೊನೆಯ ದಿನವಾದ ಬೇಡಗಂಪಣ ಅರ್ಚಕರಿಂದ ಶ್ರೀ ಸ್ವಾಮಿಗೆ 108 ಕುಂಭಾಭಿಷೇಕ ಪ್ರಯುಕ್ತ ಗಂಗಾಪೂಜೆ.

ಗಣಪತಿಪೂಜೆ ಪುಣ್ಯಾಹ, ಪಂಚ ಕಳಶ, ನವಗ್ರಹ ಸಮೇತ ಮಹಾಮೃತ್ಯುಂಜಯ, ಅಷ್ಟದಿಕ್ಷಾಲಕರು. ಸಪ್ತ ಸಭಾ ದೇವತೆಗಳು ಕಳಸ ಉಮಾಮಹೇಶ್ವರ ಕಳಸ ಆವಾಹನೆ ಹಾಗೂ ಹೋಮಹವನ ಪೂಜೆ…

ಬೇಡಗಂಪನ ಅರ್ಚಕರ ವತಿಯಿಂದ ಹಾಗೂ ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರಾದ ಪಟ್ಟದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳರವರ ನೇತೃತ್ವದಲ್ಲಿ 108 ಕುಂಭಗಳ ಉತ್ಸವ ಮತ್ತು ಶ್ರೀ ಸ್ವಾಮಿಗೆ ಅಭಿಷೇಕಗಳೊಂದಿಗೆ ಶ್ರಾವಣ ಮಾಸದ ಪೂಜೆ
