

ಬೆಂಗಳೂರು ( ಸೆ 15) ಬೆಂಗಳೂರಿನ ಬಾಲ ಭವನದ ಆಡಿಟೋರಿಯಂನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ರವರು ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಎಲ್ಲಾ ಜಿಲ್ಲಾ ಉಪ ನಿರ್ದೇಶಕರೊಂದಿಗೆ ಇಲಾಖೆಯಡಿ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಇಲಾಖೆಯ ಕಾರ್ಯವೈಖರಿ ಕುರಿತು ಮಾಹಿತಿ ಪಡೆದುಕೊಂಡೆ.

ಈ ವೇಳೆ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಡಾ. ಜಿ ಸಿ. ಪ್ರಕಾಶ್, ಇಲಾಖೆಯ ನಿರ್ದೇಶಕರಾದ ಎಂ. ಎಸ್. ಅರ್ಚನಾ, ಜಂಟಿ ನಿರ್ದೇಶಕರಾದ ಡಾ. ಉಷಾ, ಪುಷ್ಪಾ ರಾಯರ್, ಗೀತಾ ಪಾಟೀಲ್ ಸೇರಿದಂತೆ ಕೇಂದ್ರ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
