ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿದ ಸಚಿವ ಭಾರತಿ ಸುರೇಶ್

ಕೋಲಾರ( ಸೆ 15) ಇಂದು ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಚಿವ ಭೈರತಿ ಸುರೇಶ್ ರವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ್ದರು

ಈ ಸಂದರ್ಭದಲ್ಲಿ ಮಾಲೂರು ಶಾಸಕರಾದ ಶ್ರೀ ಕೆ.ವೈ.ನಂಜೇಗೌಡ ರವರು, ಕೋಲಾರ ಜಿಲ್ಲಾ ಪಂಚಾಯತ ಸಿಇಒ ಪದ್ಮಾ ಬಸವಂತಪ್ಪ, ಮಾಲೂರು ತಹಶಿಲ್ದಾರ ಕೆ. ರಮೇಶ್, ಪುರಸಭೆ ಮುಖ್ಯಾಧಿಕಾರಿ ಎ.ಬಿ.ಪ್ರದೀಪ್ ಕುಮಾರ್, ಕಾಲೇಜು ಪ್ರಾಂಶುಪಾಲರಾದ ಪ್ರೊ. ಜಿ.ಅಶ್ವಥ್ ನಾರಾಯಣ ಸೇರಿದಂತೆ ಕಾಲೇಜಿನ ಬೋಧಕ ವರ್ಗದವರು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!