ಬೆಂಗಳೂರು ವಿಶ್ವವಿದ್ಯಾಲಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ,,

ಬೆಂಗಳೂರು: ಸೆಪ್ಟೆಂಬರ್ -15: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ “ಸಂವಿಧಾನ ಪೀಠಿಕೆ ಓದುವ” ಕಾರ್ಯಕ್ರಮವನ್ನು ಬೆಂಗಳೂರು ವಿಶ್ವವಿದ್ಯಾಲಯಲ್ಲಿ ಆಚರಿಸಲಾಯಿತು.

ಜ್ಞಾನಭಾರತಿ ಆವರಣದ ಆಡಳಿತ ಕಛೇರಿ ಮುಂಭಾಗದಲ್ಲಿ ಗೌರವಾನ್ವಿತ ಕುಲಪತಿಗಳಾದ ಪ್ರೊ. ಡಾ. ಜಯಕರ್ ಎಸ್.ಎಂ ಅವರು ವಿಶ್ವವಿದ್ಯಾಲಯದ ಶಿಕ್ಷಕರು-ಶಿಕ್ಷಕೇತರ ನೌಕರರು ಹಾಗೂ ವಿದ್ಯಾರ್ಥಿಗಳಿಗೆ “ಸಂವಿಧಾನ ಪೀಠಿಕೆ” ಬೋಧಿಸಿದರು.

ಈ ಸಂದರ್ಭದಲ್ಲಿ ಕುಲಸಚಿವ ಶೇಕ್ ಲತೀಫ್, ಕುಲಸಚಿವ (ಮೌಲ್ಯಮಾಪನ) ಪ್ರೊ.ಸಿ. ಶ್ರೀನಿವಾಸ್, ವಿಶೇಷಾಧಿಕಾರಿ ಪ್ರೊ. ಪಿ.ಸಿ.ನಾಗೇಶ್, ಗ್ರಂಥಾಪಾಲಕ ಡಾ. ಬಿ.ಆರ್. ರಾಧಾಕೃಷ್ಣ, ಪ್ರಾಧ್ಯಾಪಕರುಗಳಾದ ಪ್ರೊ. ಟಿ.ಎಚ್. ಮೂರ್ತಿ, ಪ್ರೊ. ಸಿ.ಬಿ.ಹೊನ್ನು ಸಿದ್ಧಾರ್ಥ, ಪ್ರೊ. ಜಯರಾಮ್ ನಾಯ್ಕ್, ಡಾ. ಸಿ.ಡಿ.ವೆಂಕಟೇಶ್, ಪ್ರೊ.ನಾಗರತ್ನಮ್ಮ, ಡಾ.ಕೆ. ರಾಮಕೃಷ್ಣಯ್ಯ, ಪ್ರೊ. ಉಷಾದೇವಿ, ಪ್ರೊ. ಮುರಳೀಧರ್, ಪ್ರೊ.ಹನುಮಂತಪ್ಪ, ಡಾ. ಪ್ರಭಾಕರ್ ಹಾಗೂ ಶಿಕ್ಷಕ-ಶಿಕ್ಷಕೇತರು, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

  • Related Posts

    ಸಮಾಜವಾದಿ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ನೇತೃತ್ವದಲ್ಲಿ ಪಕ್ಷ ಸೇರ್ಪಡೆ

    ಬೆಂಗಳೂರು, 31, ಜೂಲೈ 2025, ಆನೇಕಲ್:- ಮಹಿಳೆಯರು ಸಾಮಾಜಿಕ ಶೋಷಣೆ ಯಿಂದ ಹೊರಗಡೆ ಬಂದು ತಮ್ಮ ಮೂಲಭೂತ ಹಕ್ಕುಗಳಿಗೆ ಹೋರಾಟ ಮಾಡಬೇಕು ಎಂದು ಸಮಾಜವಾದಿ ಪಾರ್ಟಿ ರಾಜ್ಯ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ಹೇಳಿದರು. ಅವರು ಬೆಂಗಳೂರು ದಕ್ಷಿಣ…

    ವಿಧಾನ ಪರಿಷತ್ ಸದ್ಯಸ ಬಿ ಕೆ ಹರಿಪ್ರಸಾದ್ ಹುಟ್ಟುಹಬ್ಬ – ಶುಭ ಕೋರಿದ ಸಮಾಜವಾದಿ ನಾಯಕರು

    ಬೆಂಗಳೂರು, ಬಿ ಕೆ ಹರಿಪ್ರಸಾದ್ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು ತಿಳಿಸಿದ ಸಮಾಜವಾದಿ ಪಾರ್ಟಿ ರಾಜ್ಯ ಅಧ್ಯಕ್ಷ ಎನ್ ಮಂಜಪ್ಪ ಮತ್ತು ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ಶುಭಾಶಯಗಳು ಕೋರಿದರು ಕಳೆದ ಸುಮಾರು ವರ್ಷಗಳು ಸಾಮಾಜಿಕ ಹೋರಾಟದಲ್ಲಿ ಜನರ ಮಧ್ಯ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!