

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮಕ್ಕೆ ಡಾ||. ಅಜಯ್ ಧರಮ್ ಸಿಂಗ್ ಭೇಟಿ ನೀಡಲಾಯಿತು ಈ ಸಂದರ್ಭದಲ್ಲಿ
ಶಿವಲಿಂಗೇಶ್ವರ ಮಠ ಭೇಟಿ ನೀಡಿ ಆಶೀರ್ವಾದ ಪಡೆದು ಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮಿಗಳ ಆಶೀರ್ವಾದ ಪಡೆಯಲಾಯಿತು

ನಮ್ಮೂರು ಮಾದರಿಯ ಪ್ರಾಥಮಿಕ ಶಾಲೆ ಕುರಿಕೋಟಕ್ಕೆ ಡಾ||. ಅಜಯ್ ಧರಮ್ ಸಿಂಗ್ ಭೇಟಿ ನೀಡಿ ಪರಿಶೀಲನೆ ಮಾಡಲಾಯಿತು ಹಾಗೂ ಶೀತಲ ಆವೃತ್ತಿಗೊಂಡ ಶಾಲಾ ಕಟ್ಟಡ ಕಾಮಗಾರಿಯನ್ನು ವೀಕ್ಷಣೆ ಮಾಡಿ ಸಮಸ್ಯೆ ಬಗೆಹರಿಸಿ ಇನ್ನಷ್ಟು ಹೆಚ್ಚು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಲಾಯಿತು.

ಡೈರಿ ಸೈನ್ಸ್ ಕಾಲೇಜು ಮಹಾoಗಾವ ಭೇಟಿ ನೀಡಿ ಆಗುತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಾಯಿತು ಹಾಗೂ ಆದಷ್ಟು ಬೇಗ ಪರಿಹರಿಸಲಾಗುವುದು ಎಂದು ತಿಳಿಸಲಾಯಿತು .

ಈ ಸಂದರ್ಭದಲ್ಲಿ ಕಲಬುರಗಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೈಜನಾಥ್ ತಡಕಲ್, ಸತೀಶ್ ಸಾಹು, ಗಣೇಶ್, ಮಲ್ಲು ಪೂಜಾರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು
