

ಮೈಸೂರು ಮಹಾನಗರ ವತಿಯಿಂದ ಸೇವಾ ಪಾಕ್ಷಿಕ ಅಂಗವಾಗಿ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ರವರ ಜನ್ಮದಿನದ ಪ್ರಯುಕ್ತ ಏರ್ಪಡಿಸಲಾಗಿದ್ದ ಪೌರ ಕಾರ್ಮಿಕರಿಗೆ ಗೌರವ ವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.



ಈ ಸಂದರ್ಭದಲ್ಲಿ ಶಾಸಕರಾದ ಸನ್ಮಾನ್ಯ ಶ್ರೀ ಶ್ರೀವತ್ಸ ರವರು, ಪೂಜ್ಯ ಮಹಾಪೌರರಾದ ಶ್ರೀ ಶಿವಕುಮಾರ್ ರವರು, ಪಾಲಿಕೆ ಸದಸ್ಯರು ಹಾಗೂ ನಮ್ಮ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಹಾಗೂ
ಮೈಸೂರು ಜಿಲ್ಲಾ ವೀರ ಮಡಿವಾಳರ ಜಾಗೃತಿ ಯುವ ಬಳಗ (ರಿ) ವತಿಯಿಂದ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ರವರ ಜನ್ಮದಿನದ ಅಂಗವಾಗಿ ಏರ್ಪಡಿಸಲಾಗಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.


ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ರವರ ಜನ್ಮದಿನದ ಅಂಗವಾಗಿ ತಾಯಿ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

