

ದಾವಣಗೆರೆ ಜಿಲ್ಲೆ, ಹೊನ್ನಳ್ಳಿ ತಾಲ್ಲೂಕು ಅರಬಗಟ್ಟೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನೆಡೆ-ಹಳ್ಳಿಕಡೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂಜೆ ಶಾಲಾ ಮಕ್ಕಳು ನೆಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 9ನೇ ತರಗತಿಯ ಕುಮಾರಿ ಸಹನಾ ಅವರು ಅಸ್ವಸ್ಥಳಾದ ಹಿನ್ನೆಲೆಯಲ್ಲಿ ತಕ್ಷಣ ಅವಳನ್ನು ಶಾಸಕ ಎಂಪಿ ರೇಣುಕಾಚಾರ್ಯ ಅವರು ತಮ್ಮ ವಾಹನದಲ್ಲಿ ಹೊನ್ನಾಳಿಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದರು.