

ಅಥಣಿ ಮತಕ್ಷೇತ್ರದ ಹೊಸಟ್ಟಿ ಗ್ರಾಮದಲ್ಲಿ 20.00ಲಕ್ಷ ರೂ,ಗಳಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಅಂಗನವಾಡಿ ಕೇಂದ್ರ 1 ರ ಭೂಮಿ ಪೂಜೆಯನ್ನು ನೆರವೇರಿಸಿದರು….
ನೇತೃತ್ವದಲ್ಲಿ ಸಂಕೋನಟ್ಟಿ ಗ್ರಾ.ಪಂ. ಅಧ್ಯಕ್ಷರು ಹಾಗೂ ಸದಸ್ಯರ ಹಸ್ತದಿಂದ ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಕೋನಟ್ಟಿ ಗ್ರಾ.ಪಂ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ಹೊಸಟ್ಟಿ ಗ್ರಾಮದ ಹಿರಿಯ ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.