ಶ್ರೀ ಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಭಜನಾ ಮೇಳದ ಸಮಾರೋಪ ಕಾರ್ಯಕ್ರಮ

ಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ದಿವ್ಯ ನೇತೃತ್ವದಲ್ಲಿ ನಡೆಯುತ್ತಿರುವ ಮೈಸೂರಿನ ಶ್ರೀ ಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಭಜನಾ ಮೇಳದ ಸಮಾರೋಪ ಕಾರ್ಯಕ್ರಮ ಜರುಗಿತುಮ್. ಕಪಿಲೆಯ ತೀರದಲ್ಲಿ ಪುಣ್ಯಕ್ಷೇತ್ರವನ್ನು ಸ್ಥಾಪಿಸಿದ ಪೂಜ್ಯ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ತಮ್ಮ ದಿವ್ಯ ತಪಸ್ಸು ಹಾಗೂ ಜಾಗೃತ ಧರ್ಮಕ್ಷೇತ್ರವಾಗಿಸಿದ ಭವ್ಯ ಇತಿಹಾಸದ ಕುರಿತು ಸ್ಮರಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯರು ಹಾಗೂ ನಮ್ಮ ಮಾರ್ಗದರ್ಶಕರಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾದ ಆದರಣೀಯ ದತ್ತಾತ್ರೇಯ ಹೊಸಬಾಳೆ ಅವರು, ಮೇಘಾಲಯ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಸನ್ಮಾನ್ಯ ಶ್ರೀ ಸಿ.ಹೆಚ್.ವಿಜಯಶಂಕರ್, ಮಾಜಿ ಶಾಸಕರು ಹಾಗೂ ಚಾಮರಾಜನಗರ ಜಿಲ್ಲಾಧ್ಯಕ್ಷರಾದ ಶ್ರೀ ನಿರಂಜನ್ ಕುಮಾರ್, ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶ್ರೀ ಎಲ್.ಆರ್.ಮಹದೇವಸ್ವಾಮಿ ಸೇರಿದಂತೆ ಸಮಾಜದ ಗಣ್ಯರು, ಮುಖಂಡರು ಉಪಸ್ಥಿತರಿದ್ದರು.

  • Related Posts

    ನಂಜನಗೂಡು ತಾಲ್ಲೂಕಿನ ಗ್ರಾಮಗಲ್ಲಿ ಸಿ. ಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಿದ್ದ ದರ್ಶನ್ ದ್ರುವನಾರಾಯಣ್

    29, ಜೂಲೈ 2025, ನಂಜನಗೂಡು ತಾಲ್ಲೂಕಿನ ಬೆಂಡಗಳ್ಳಿ ಗ್ರಾಮದಲ್ಲಿ ಸಾಮಾನ್ಯ ವರ್ಗದ ಬೀದಿಯಲ್ಲಿ ಸಿ. ಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ 20 ಲಕ್ಷ ರೂ ವೆಚ್ಚದಲ್ಲಿ ಗುದ್ದಲಿ ಪೂಜೆ ಮತ್ತು ಬದನವಾಳು ಗ್ರಾಮ ಪಂಚಾಯಿತಿಯ ಮಹದೇವನಗರ ಗ್ರಾಮದ ಮುಸ್ಲಿಂ ಸಮಾಜದ…

    ಪಿಎಂ ನರೇಂದ್ರ ಮೋದಿರವರ ಹುಟ್ಟು ಹಬ್ಬದ ಪ್ರಯುಕ್ತ ಮೈಸೂರುನಲ್ಲಿ ಪ್ರತಾಪ್ ಸಿಂಹ ಸಹಯೋಗದಲ್ಲಿ ಪೌರ ಕಾರ್ಮಿಕರಿಗೆ ಗೌರವ ವಂದನೆ ಹಾಗೂ ರಕ್ತದನ ಶಿಬಿರ ಮತ್ತು ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ

    ಮೈಸೂರು ಮಹಾನಗರ ವತಿಯಿಂದ ಸೇವಾ ಪಾಕ್ಷಿಕ ಅಂಗವಾಗಿ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ರವರ ಜನ್ಮದಿನದ ಪ್ರಯುಕ್ತ ಏರ್ಪಡಿಸಲಾಗಿದ್ದ ಪೌರ ಕಾರ್ಮಿಕರಿಗೆ ಗೌರವ ವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಶಾಸಕರಾದ ಸನ್ಮಾನ್ಯ ಶ್ರೀ ಶ್ರೀವತ್ಸ ರವರು, ಪೂಜ್ಯ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!