ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಪವಿತ್ರ ರೇವಣ್ಣ ನಾಮಪತ್ರ ಸಲ್ಲಿಕೆ

ಕೆ ಆರ್ ಪೇಟೆ: ಫೆಬ್ರವರಿ 8 ರಂದು ಪಿ ಎಲ್ ಡಿ ಬ್ಯಾಂಕ್ ನೂತನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ 13ನೇ ವೃತ್ತ (ಮಂದಗೆರೆ ಮತ್ತು ಬಿರುವಳ್ಳಿ ವ್ಯಾಪ್ತಿಯ) ದಿಂದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪವಿತ್ರ ಎಲ್, ಸಿ ರೇವಣ್ಣ ಅವರು ಇಂದು ಚುನಾವಣಾ ಅಧಿಕಾರಿ ತಾ.ಪಂ ಇ ಒ ಸುಷ್ಮಾ ಅವರಿಗೆ ಪಿ ಎಲ್ ಡಿ ಬ್ಯಾಂಕ್ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಜಾನಕೀರಾಮ್,ಅಧ್ಯಕ್ಷ ಸಾರಂಗಿ ನಾಗಣ್ಣ,ಪುರಸಭಾ ಸದಸ್ಯ ಬಸ್ ಸಂತೋಷ್ ಕುಮಾರ್,ಮಾಜಿ ಸಚಿವ ನಾರಾಯಣಗೌಡ ಆಪ್ತ ಸಹಾಯಕ ದಯಾನಂದ್,ಬಂಡಿಹೊಳೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ದರ್ಶನ್,ಯುವ ಮುಖಂಡ ನಾಟನಹಳ್ಳಿ ದಿಲೀಪ್,ರೇವಣ್ಣ ಸೇರಿದಂತೆ ಉಪಸ್ಥಿತರಿದ್ದರು.

  • Related Posts

    ಮದ್ದೂರುನಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಿಎಂ

    28-7-25, ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಿದ್ದರಾಮಯ್ಯ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಎಂದು ಸವಾಲುಹಾಕಿದರೆ. ಮತ್ತು ಕಾವೇರಿ…

    ನಟ ದರ್ಶನ್ ಅವರ ಅಭಿಮಾನಿಗಳಿಂದ ಹುಟ್ಟುಹಬ್ಬ ಆಚರಣೆ

    ಕೆ.ಆರ್.ಪೇಟೆ:ಕನ್ನಡ ಚಲನಚಿತ್ರ ನಟ ದರ್ಶನ್ ಹುಟ್ಟು ಹಬ್ಬದ ಪ್ರಯುಕ್ತ ಅವರ ಕೆ.ಆರ್.ಪೇಟೆ ಅಭಿಮಾನಿ ಬಳಗದ ವತಿಯಿಂದ ಪಟ್ಟಣದಲ್ಲಿರುವ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ತಾಲೂಕು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ರಕ್ತದಾನ ಶಿಬಿರ ಆಯೋಜಿಸಿ ರಕ್ತದಾನ ಮಾಡುವ ಮೂಲಕ ಅರ್ಥಪೂರ್ಣವಾಗಿ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!