

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಮಾನ್ಯ ಮುಖ್ಯಮಂತ್ರಿಗಳಾದ Siddaramaiah ರವರ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆ ನಡೆಸಲಾಯಿತು
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗನೆ ಜಾರಿ ಮಾಡಲು ಹೇಳಿದರು . ಈ ಕುರಿತು ಕಾನೂನು ಇಲಾಖೆ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ರಚಿಸುವುದು ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು

ಈ ಸಂದರ್ಭದಲ್ಲಿ ಕಾನೂನು ಸಚಿವರಾದ H.K.Patil , ಸಮಾಜ ಕಲ್ಯಾಣ ಸಚಿವರಾದ DR HC Mahadevappa , ಸಹಕಾರ ಸಚಿವರಾದ K N Rajanna , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ Dr. K Govindaraj, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಸೇರಿದಂತೆ ಮುಂತಾದ ಹಿರಿಯ ಅಧಿಕಾರಿಗಳು ಉಪಸ್ಥಿಯಳಿದರು.
