ವಿಜಯನಗರ ಜಿಲ್ಲಾಧಿಕಾರಿಗಳು ವಿವಿಧ ಕಂದಾಯ ಅಧಿಕಾರಿಗಳೊಂದಿಗೆ ಜಿಲ್ಲಾಮಟ್ಟದ ಗೈರು ವಿಲೇ ಸಮಿತಿ ಸಭೆ…

ದಿನಾಂಕ:25.03.2025 ರಂದು ಮಾನ್ಯ ಜಿಲ್ಲಾಧಿಕಾರಿಗಳು ಎಂ ಎಸ್ ದೇವಕರವರು, ಹಡಗಲಿ & ಹರಪನಹಳ್ಳಿ ತಾಲೂಕಿನ ವಿವಿಧ ಕಂದಾಯ ಅಧಿಕಾರಿಗಳೊಂದಿಗೆ ಜಿಲ್ಲಾಮಟ್ಟದ ಗೈರು ವಿಲೇ ಸಮಿತಿ ಸಭೆ ನಡೆಸಿ, ಭೂ ಮಂಜೂರಾತಿ ಪ್ರಕರಣಗಳಲ್ಲಿ ಮಿಸ್ಸಿಂಗ್‌ ಕಡತಗಳ ನಿರ್ವಹಣೆ ಹಾಗೂ ಸ್ಥಾನಿಕ ವರದಿಗಳನ್ನು ಸೇರಿದಂತೆ ಸಭೆ ನಡೆಸಲಾಯಿತು.

ಹಾಗೂ ಪೂರಕ ದಾಖಲೆಗಳನ್ನು ಹೊಂದಿರುವ ಕಡತಗಳನ್ನು ಆದ್ಯತೆ ಮೇರೆಗೆ ಸಮಿತಿಯಲ್ಲಿ ಮಂಡಿಸಲು ಹಾಗೂ ಸದರಿ ಕಡತಗಳ ಬಗ್ಗೆ ಮತ್ತೊಮ್ಮೆ ಅಭಿಲೇಖಾಲಯಗಲ್ಲಿ ಶೋಧನೆ ಮಾಡಲು ಸೂಚಿಸಿದರು ಮತ್ತು ಹಾಜರುಪಡಿಸಿದ ದಾಖಲೆಗಳನ್ನು ಪರಿಶೀಲಿಸಿ ಖೊಟ್ಟಿ ದಾಖಲೆಗಳನ್ನು ಸೃಷ್ಠಿಸಿರುವ ಪ್ರಕರಣಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸುವಂತೆ ತಿಳಿಸಿದರು.

  • Related Posts

    ಚಿಕ್ಕ ವಯಸ್ಸಿಗೆ ದೊಡ್ಡ ಸಾಧನೆ : ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ಗೆ ಸೇರಿದ ದ್ವಿತಾ ಮೋಹನ್

    ಹೊಸಪೇಟೆ ಕಂಪ್ಲಿ: ಸ್ಥಳೀಯ ನಿವಾಸಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ, ಸೌಮ್ಯ ಶ್ರೀ ದಂಪತಿಯ ದ್ವೀತಿಯ ಪುತ್ರಿ ದ್ವಿತಾ ಮೋಹನ್ (6 ತಿಂಗಳು) ರು ಯಾವುದೇ ಸಹಾಯ, ಬಾಹ್ಯ ಬೆಂಬಲವಿಲ್ಲದೆ ಅತಿ ಹೆಚ್ಚು ಸಮಯ…

    ಸ್ನೇಹಿತರ ಬಳಗದಿಂದ 8ನೇ ವರ್ಷದ ಉಚಿತ ನೇತ್ರ ಶಿಬಿರ…

    ವಿಜಯನಗರ ಜಿಲ್ಲೆ ಕೂಡ್ಲಿಗಿ: ಕೂಡ್ಲಿಗಿ ಸ್ನೇಹಿತರ ಬಳಗದ ವತಿಯಿಂದ, ದಿವಂಗತ ಅಬ್ದುಲ್ ರೌಫ್ ಸಾಹೇಬ್ ಸ್ನರಣಾರ್ಥವಾಗಿ. 8ನೇ ವರ್ಷದ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರವನ್ನು ಫೆ1 ರಂದು ಹಿರೇಮಠ ಕಲ್ಯಾಣ ಮಂಟಪದಲ್ಲಿ ಜರುಗಿತು. ಸ್ನೇಹಿತರ ಬಳಗದ ಅಧ್ಯಕ್ಷ ಹಾಗೂ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!