ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ

೨೬ಜೂಲೈ ೨೫, ರಾಷ್ಟ್ರೀಯ ಸೈನಿಕ್ ಸ್ಮಾರಕ ಮ್ಯಾನೇಜ್ಮೆಂಟ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ಅಯೋಗಿಸಲಾಗಿತ್ತು, ದೇಶದ ಹೆಮ್ಮೆಯ ಸೈನಿಕರ ತ್ಯಾಗ – ಬಲಿದಾನದ ಸಂಕೇತವಾದ ವೀರಗಲ್ಲನ್ನು ಲೋಕಾರ್ಪಣೆಗೊಳಿಸಿ, ಹುತಾತ್ಮ ಯೋಧರಿಗೆ ನಮಿಸಿದರು.

ಸಿದ್ದರಾಮಯ್ಯನವರು ಮಾತನಾಡಿ, ವಿವಿಧತೆಯಲ್ಲಿ ಏಕತೆ, ಬಹುತ್ವ ಸಂಸ್ಕೃತಿ ಈ ನೆಲದ ವೈಶಿಷ್ಟ್ಯ ಮಾತ್ರವಲ್ಲ, ಶಕ್ತಿಯೂ ಹೌದು. ಇದಕ್ಕಾಗಿ ಲಕ್ಷಾಂತರ ಜೀವಗಳು ತಮ್ಮ ಬದುಕು ಸಮರ್ಪಿಸಿವೆ. ಅವರೆಲ್ಲರ ಬಲಿದಾನ ವ್ಯರ್ಥವಾಗದಂತೆ ಭವ್ಯ ಭಾರತ ನಿರ್ಮಾಣಕ್ಕಾಗಿ ಶ್ರಮಿಸುವ ಹೊಣೆ ನಮ್ಮದು. ಗೃಹ ಸಚಿವರಾದ ಡಾ.ಜಿ.ಪರಮೇಶ್ವರ, ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

  • Related Posts

    ಸಮಾಜವಾದಿ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ನೇತೃತ್ವದಲ್ಲಿ ಪಕ್ಷ ಸೇರ್ಪಡೆ

    ಬೆಂಗಳೂರು, 31, ಜೂಲೈ 2025, ಆನೇಕಲ್:- ಮಹಿಳೆಯರು ಸಾಮಾಜಿಕ ಶೋಷಣೆ ಯಿಂದ ಹೊರಗಡೆ ಬಂದು ತಮ್ಮ ಮೂಲಭೂತ ಹಕ್ಕುಗಳಿಗೆ ಹೋರಾಟ ಮಾಡಬೇಕು ಎಂದು ಸಮಾಜವಾದಿ ಪಾರ್ಟಿ ರಾಜ್ಯ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ಹೇಳಿದರು. ಅವರು ಬೆಂಗಳೂರು ದಕ್ಷಿಣ…

    ವಿಧಾನ ಪರಿಷತ್ ಸದ್ಯಸ ಬಿ ಕೆ ಹರಿಪ್ರಸಾದ್ ಹುಟ್ಟುಹಬ್ಬ – ಶುಭ ಕೋರಿದ ಸಮಾಜವಾದಿ ನಾಯಕರು

    ಬೆಂಗಳೂರು, ಬಿ ಕೆ ಹರಿಪ್ರಸಾದ್ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು ತಿಳಿಸಿದ ಸಮಾಜವಾದಿ ಪಾರ್ಟಿ ರಾಜ್ಯ ಅಧ್ಯಕ್ಷ ಎನ್ ಮಂಜಪ್ಪ ಮತ್ತು ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ಶುಭಾಶಯಗಳು ಕೋರಿದರು ಕಳೆದ ಸುಮಾರು ವರ್ಷಗಳು ಸಾಮಾಜಿಕ ಹೋರಾಟದಲ್ಲಿ ಜನರ ಮಧ್ಯ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!