
೨೬, ಜುಲೈ ೨೦೨೫, ಭಾರತೀಯ ಜನತಾ ಪಾರ್ಟಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ನಗರದ ಕಾಯಿ ಪೇಟೆಯಲ್ಲಿ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ನಿವೃತ್ತ ವೀರ ಯೋಧರ ಜೊತೆಗೆ ಕಾರ್ಗಿಲ್ ವಿಜಯೋತ್ಸವವನ್ನು ಮಾಜಿ ಜಿಲ್ಲಾ ಅಧ್ಯಕ್ಷರಾದ ಶ್ರೀಯುತ ಯಶವಂತ ರಾವ್ ಜಾಧವ್ ಅವರ ನೇತೃತ್ವದಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಅನೇಕ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು










