
೨೬-೭-೨೦೨೫, ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ನಡೆದ ಬೆಳಗಾವಿ ಜಿಲ್ಲಾ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ-2025 ರ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ ಮಕ್ಕಳಿಗಾಗಿ ಆಯೋಜನೆ ಮಾಡುವ ಇಂತಹ ಕಾರ್ಯಕ್ರಮಗಳಿಗೆ ನನ್ನ ಇಲಾಖೆಯ ಸಹಕಾರವಿದೆ , ಮಕ್ಕಳ ಏಳೆಗೆಗಾಗಿ ಹಗಲಿರುಳು ಶ್ರಮಿಸುತೇನೆ ಎಂದರು.

ಈ ಕಾರ್ಯಕ್ರಮದಲ್ಲಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ್ ಶಿವಾಚಾರ್ಯರು, ಕಾರಂಜಿಮಠದ ಪರಮಪೂಜ್ಯ ಶ್ರೀ ಗುರುಸಿದ್ದ ಮಹಾಸ್ವಾಮಿಗಳು, ಚ.ನಂ.ಅಶೋಕ, ಎಂ.ವಾಯ್.ಮೆನಸಿನಕಾಯಿ, ಅಮೂಲ್ಯ ಪಾಟೀಲ, ಬಸವರಾಜ ಗಾರ್ಗಿ, ಲಕ್ಷ್ಮೀ ಪಾಟೀಲ, ಎಂ.ಎಂ.ಸಂಗಣ್ಣವರ, ಸಿದ್ರಾಮ ನಿಲಜಗಿ, ಪ್ರಕಾಶ ಹೊಸಮನಿ ಭಾಗವಹಿಸಿದ್ದರು .








