
೨೬, ಜೂಲೈ ೨೫, ಖಾನಾಪುರ ಶಿವಸ್ಮಾರಕ ಸಭಾಗೃಹದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಖಾನಾಪುರ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ, ಪದಗ್ರಹಣ ಮತ್ತು ಹಿರಿಯ ಪತ್ರಕರ್ತರ, ಪತ್ರಿಕಾ ವಿತರಕರ ಸನ್ಮಾನ ಸಮಾರಂಭ ನಡೆಯಿತು

ಸಮಾರಂಭದಲ್ಲಿ ಶಾಸಕರಾದ ವಿಠ್ಠಲ ಹಲಗೇಕರ್, ಜಿಲ್ಲಾಧಿಕಾರಿಗಳಾದ ಮೊಹಮ್ಮದ ರೋಷನ್, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧಕ್ಷರಾದ ದಿಲೀಪ್ ಕುರುಂದವಾಡೆ, ದಿಗಂಬರ್ ಪಾಟೀಲ, ಪಿರಾಜಿ ಕುರಾಡೆ ಮುಂತಾದವರು ಉಪಸ್ಥಿತರಿದ್ದರು.








