26 ನೇ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವದ ಕಾರ್ಯಕ್ರಮ

ಬೆಳಗಾವಿ ನಗರದ ಕೆ.ಪಿ.ಟಿ.ಸಿ.ಎಲ್ ಸಮುದಾಯ ಭವನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ (ರಿ) ಜಿಲ್ಲಾ ಘಟಕ ಬೆಳಗಾವಿ ಇವರ ಆಶ್ರಯದಲ್ಲಿ ನಡೆದ 26 ನೇ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವದ ಕಾರ್ಯಕ್ರಮ ನಡೆಯಿತು

ಈ ಸಂದರ್ಭದಲ್ಲಿ ,ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ , 26 ವರ್ಷಗಳ ಹಿಂದೆ, 1999ರಲ್ಲಿ ನಡೆದ ಕಾರ್ಗಿಲ್ ಯುದ್ಧದ ವಿಜಯೋತ್ಸವ ಮತ್ತು ವೀರ ಮರಣವನ್ನಪ್ಪಿದ ನಮ್ಮ ಸೈನಿಕರ ತ್ಯಾಗ ಮತ್ತು ಶೌರ್ಯವನ್ನು ಗೌರವಪೂರ್ವಕವಾಗಿ ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ರುದ್ರಯ್ಯ ಹಿರೇಮಠ್ ಸ್ವಾಮಿಗಳು, ಶಾಸಕರಾದ ಆಸಿಫ್ ಸೇಠ್, ಬಸಪ್ಪ ತಳವಾರ, ಯುವರಾಜಣ್ಣ ಕದಂ, ಮನೋಹರ್ ಬೆಳಗಾಂವ್ಕರ್, ಶಂಕರಗೌಡ ಪಾಟೀಲ, ಸುನಿಲ ದಾಗರ್, ಕಲ್ಲಪ್ಪ ಪಾಟೀಲ, ಆರ್.ವಾಯ್.ಹಿರೇಮಠ್, ಮಾಜಿ ಸೈನಿಕರು ಉಪಸ್ಥಿತರಿದ್ದರು.

  • Related Posts

    ದೇವಸ್ಥಾನದ  ಕಾಮಗಾರಿಗೆ  25 ಲಕ್ಷ  ಹಣ ಬಿಡುಗಡೆ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್…

    ಬೆಳಗಾವಿ ಜಿಲ್ಲೆಯ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ನೂತನ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕಟ್ಟಡದ ನಿರ್ಮಾಣದ ಕಾಮಗಾರಿಗೆ ಮೊದಲನೇ ಕಂತಿನಲ್ಲಿ 25 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಕೊಟ್ಟರು.  ಈ  ಹಿನ್ನೆಲೆಯಲ್ಲಿ ಇಂದು ದೇವಸ್ಥಾನ ಕಮಿಟಿ ಹಾಗೂ ಗ್ರಾಮಸ್ಥರ ವತಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್  ಗೌರವ-ಸನ್ಮಾನ…

    ಅಥಣಿಯಲ್ಲಿ ಶ್ರೀ ಲಕ್ಷ್ಮಣ ಸವದಿ ಪಾರ್ಕ್ ಹಾಗೂ ವೃತ್ತದ ಉದ್ಘಾಟನೆ…

    ಈ ವೇಳೆ ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರು ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಪ,ಪೂ,ಶ್ರೀ ಮರುಳಸಿದ್ಧ ಮಹಾಸ್ವಾಮೀಜಿಗಳು ಶೆಟ್ಟರಮಠ ಅಥಣಿ,ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ಸದಾಶಿವ ಬುಟಾಳಿ,ಶ್ರೀ ಶಿವಾನಂದ ದಿವಾನಮಳ,ಸಂಕೋನಟ್ಟಿ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!