ಬ್ರಿಟನ್‌ ಸರ್ಕಾರದ ಜೊತೆ ಭಾರತ ಸರ್ಕಾರ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ.

ಶ್ರೀ ನರೇಂದ್ರ ಮೋದಿಜಿಯವರು ಬ್ರಿಟನ್‌ ಸರ್ಕಾರದ ಜೊತೆ ಭಾರತ ಸರ್ಕಾರ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಭಾರತದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ. ಇನ್ಮುಂದೆ ಭಾರತದ ಸರಕುಗಳು ಬ್ರಿಟನ್‌ ಮಾರುಕಟ್ಟೆಗೆ ಸುಂಕ ಮುಕ್ತವಾಗಿ ಕಾಲಿಡಲಿದ್ದು, ಭಾರತದ ಉತ್ಪಾದನಾ ಸಾಮರ್ಥ್ಯ ಹಾಗೂ ರಫ್ತು ಸಾಮರ್ಥ್ಯಗಳಲ್ಲಿ ಗಣನೀಯ ಹೆಚ್ಚಳ ಉಂಟಾಗಲಿದೆ.

ಭಾರತೀಯರಿಗೆ ಶುಕ್ರದೆಸೆ ಆರಂಭ,

ಸುಂಕ ರಹಿತವಾಗಿ ಬ್ರಿಟನ್ ಮಾರುಕಟ್ಟೆಗೆ ಕಾಲಿಡುವ ಭಾರತದ ಹಣ್ಣು, ತರಕಾರಿ, ಸಾಂಬಾರ್ ಪದಾಥಗಳು,
ಭಾರತದ ಕೃಷಿ ರಫ್ತ್ತು ಉತ್ಪನ್ನ ಪ್ರಮಾಣ ಶೇ. ೨೦ ರಷ್ಟು ಹೆಚ್ಚಳವಾಗುವ ಸಾಧ್ಯತೆ.

ಸಾಗರ ಉತ್ಪನ್ನಗಳು, ಸುಂಕರಹಿತವಾಗಿ ಬ್ರಿಟನ್ ಮಾರುಕಟ್ಟೆ ಪ್ರವೇಶಿಸಲಿರುವ ಭಾರತದ ಸಾಗರೋತ್ಪನ್ನಗಳು ಭಾರತೀಯ ಮತ್ಸ್ಯ ಉದ್ಯಮದ ರಫ್ತ್ತು ಹೆಚ್ಚಳವಾಗುವ ಸಾಧ್ಯತೆ ಅಧಿಕ

ಜವಳಿ ಉತ್ಪನ್ನ, ಭಾರತೀಯ ಜವಳಿ ಉತ್ಪನ್ನಗಳಿಗೆ ಸುಂಕವಿಲ್ಲ, ಜವಳಿ ಉದ್ಯಮಕ್ಕೆ ಗತಕಾಲದ ವ್ಯಭವ ಮರಳುವ ಸಾಧ್ಯತೆ

ಹಲವು ಇಂಜಿನಿಯರಿಂಗ್ ಉತ್ಪನ್ನಗಳಿಗೆ ಸುಂಕ ವಿನಾಯಿತಿ ಇಂಜಿನಿಯರಿಂಗ್ ಕ್ಷೇತ್ರಗಳು ಉತ್ಪನ್ನಗಳ ರಫ್ತ್ತು ದುಪ್ಪಟ್ಟಾಗುವ ಸಾಧ್ಯತೆ

ಈ ಐತಿಹಾಸಿಕ ಒಪ್ಪಂದಕ್ಕೆ ಕಾರಣೀಭೂತರಾದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಸಮಸ್ತ ಭಾರತೀಯರು ತುಂಬಾ ಸಂತಸ ವ್ಯಕ್ತಪಡಿಸಿದರೆ.

  • Related Posts

    ನವದೆಹಲಿಯಲ್ಲಿ ಕೇಂದ್ರ ರಸಗೊಬ್ಬರ ಸಚಿವರಿಗೆ ತಕ್ಷಣ ಯೂರಿಯಾ ಪೂರೈಕೆಗೆ ಮನವಿ ಪತ್ರ – ಸಚಿವರಾದ ಡಾ।। ಪ್ರಭಾ ಮಲ್ಲಿಕಾರ್ಜುನ್

    31 ಜೂಲೈ 2025,ನವದೆಹಲಿಯಲ್ಲಿ ಕೇಂದ್ರ ರಸಗೊಬ್ಬರ ಸಚಿವರಾದ ಶ್ರೀ ಜೆ.ಪಿ. ನಡ್ಡಾ ಅವರಿಗೆ ದಾವಣಗೆರೆ ಜಿಲ್ಲೆಗೆ ತಕ್ಷಣ ಯೂರಿಯಾ ಪೂರೈಕೆ ಮಾಡಬೇಕೆಂದು ಸಚಿವರಾದ ಡಾ।। ಪ್ರಭಾ ಮಲ್ಲಿಕಾರ್ಜುನ್ ಮನವಿ ಪತ್ರ ಸಲ್ಲಿಸಿದರು. ಪ್ರಸ್ತುತ ದಾವಣಗೆರೆ ಜಿಲ್ಲೆಯಲ್ಲಿ ಮುಂಗಾರು ಮಳೆ ಸಮೃದ್ಧವಾಗಿದ್ದು, ಬಿತ್ತನೆ…

    ಇಎಸ್ ಐ ವೇತನ ಮಿತಿಯನ್ನು 21,000 ದಿಂದ 30,000 ಸಾವಿರಕ್ಕೆ ಏರಿಸಲು ಸಂಸತ್ ಕಲಾಪದ ಶೂನ್ಯವೇಳೆಯಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಾಯಡಾ।। ಪ್ರಭಾ ಮಲ್ಲಿಕಾರ್ಜುನ್

    ೩೦ ಜೂಲೈ ೨೦೨೫, ಇಎಸ್ ಐ ವೇತನಮಿತಿಯನ್ನು 21,000 ದಿಂದ 30,000 ಸಾವಿರಕ್ಕೆ ಏರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಂಸತ್ ಕಲಾಪದ ಶೂನ್ಯವೇಳೆಯಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು. ನೌಕರರ ವಿಮಾ (ಇಎಸ್‌ಐ) ಯೋಜನೆಯ ಹಳೆಯದಾದ ವೇತನಮಿತಿಯನ್ನು ತಕ್ಷಣ ಪರಿಷ್ಕರಿಸಬೇಕಿದೆ. ಪ್ರಸ್ತುತ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!