
ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ರೈತರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದ ದಿನದಿಂದ ರಾಜ್ಯದ ರೈತರಿಗೆ ನೆರವಾಗುವಂತಹ ಯಾವುದೇ ಕಾರ್ಯಕ್ರಮಗಳನ್ನು ನೀಡಿಲ್ಲ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯ ವಿರುದ್ಧ ಜುಲೈ 28 ರಂದು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಿದ್ದೇವೆ ಎಂದರು.
- ಶ್ರೀ ವಿಜಯೇಂದ್ರ ಯಡಿಯೂರಪ್ಪ, ರಾಜ್ಯಾಧ್ಯಕ್ಷರು







