
ಕೇಂದ್ರ ಸರ್ಕಾರ ಕರ್ನಾಟಕ್ಕೆ 8.73 ಲಕ್ಷ ಮೆಟ್ರಿಕ್ ಟನ್ ಯೂರಿಯಾ ನೀಡಿದರೂ, ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಯೂರಿಯಾವನ್ನು ಸರಿಯಾಗಿ ವಿತರಿಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿರುವುದು ಹಸಿ ಸುಳ್ಳು!! ಬಿಜೆಪಿ ಆರೋಪ ಮಾಡಿದ್ದೆ
ಕಾಳಸಂತೆಯಲ್ಲಿ ಯೂರಿಯಾ ಅಕ್ರಮವಾಗಿ ಮಾರಾಟವಾಗುತ್ತಿದೆ ಎಂದು ರೈತರು ದೂರಿದರೂ ಕಾಂಗ್ರೆಸ್ ಸರ್ಕಾರ ಮಾತ್ರ ಮೌನಕ್ಕೆ ಶರಣಾಗಿರುವುದು ಏಕೆ ಎಂದು ಬಿಜೆಪಿ ಪ್ರಶ್ನೆ ಮಾಡಿದ್ದೆ
ಯೂರಿಯಾ ವಿತರಣೆಯಲ್ಲಿಯೂ ಹಗರಣದಲ್ಲಿ ನಡೆಸುತ್ತಿರುವುದು, ಕಾಂಗ್ರೆಸ್ ನ ರೈತ ವಿರೋಧಿ ಮನಸ್ಥಿತಿಯ ಸುಸ್ಪಷ್ಟ ಕಾಣುತಿದ್ದೆ ಎನ್ನಲಾಗಿದೆ







