ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು.

ನಂತರ ಚಿಣ್ಣರ ಅಂಗಳ ಶಾಲಾ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಚಿಣ್ಣರ ಅಂಗಳ ಶಾಲಾ ಮಕ್ಕಳಿಗೆ ಚಾಕೋಲೆಟ್ ಕೊಟ್ಟು , ಕೇಕ್ ತಿನ್ನಿಸಿ ಮಕ್ಕಳೊಂದಿಗೆ ಸೆಲ್ಫಿ ಪೋಟೋ ತೆಗೆದುಕೊಂಡರು. ನಿರಂತರ ಕಾರ್ಯಕ್ರಮ ಮಧ್ಯದಲ್ಲಿ ಸ್ವಲ್ಪ ಸಮಯ ಮಕ್ಕಳೊಂದಿಗೆ ಸಮಯ ಕಳೆದರು.

ಈ ಸಂದರ್ಭದಲ್ಲಿ ಮಾನ್ಯ ಐಜಿಪಿ ರವರಾದ ಡಾ. ಬಿ ಆರ್ ರವಿಕಾಂತೇಗೌಡ ಐಪಿಎಸ್ ರವರು, ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಪರಮೇಶ್ವರ ಹೆಗಡೆ & ಶ್ರೀ ಜಿ ಮಂಜುನಾಥ ರವರು ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

  • Related Posts

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    ಹೊನ್ನಾಳಿ ನಗರದಲ್ಲಿ ಯೂರಿಯಾ ಗೊಬ್ಬರವನ್ನು ವಿತರಿಸಬೇಕೆಂದು ಆಗ್ರಹಿಸಿ ಬೃಹತ್ ಪ್ರತಿಭಟನೆ

    ೨೭ ಜೂಲೈ ೨೦೨೫, ದಾವಣಗೆರೆ ಜಿಲ್ಲೆ, ಹೊನ್ನಾಳಿ ನಗರದಲ್ಲಿ ಭಾರತೀಯ ಜನತಾ ಪಾರ್ಟಿ ಮಂಡಲ ವತಿಯಿಂದ ಯೂರಿಯಾ ಗೊಬ್ಬರದ ಕೊರತೆ ಉಂಟಾಗಿದ್ದು, ರೈತರು ಮುಂದೇನು ಗತಿ ಎಂದು ಆತಂಕಕ್ಕೀಡಾಗಿದ್ದಾರೆ. ತಕ್ಷಣ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಯೂರಿಯಾ ಗೊಬ್ಬರವನ್ನು ವಿತರಿಸುವ ಕೆಲಸ ಮಾಡಬೇಕೆಂದು…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!