ನವದೆಹಲಿಯಲ್ಲಿ ಕೇಂದ್ರ ರಸಗೊಬ್ಬರ ಸಚಿವರಿಗೆ ತಕ್ಷಣ ಯೂರಿಯಾ ಪೂರೈಕೆಗೆ ಮನವಿ ಪತ್ರ – ಸಚಿವರಾದ ಡಾ।। ಪ್ರಭಾ ಮಲ್ಲಿಕಾರ್ಜುನ್

31 ಜೂಲೈ 2025,
ನವದೆಹಲಿಯಲ್ಲಿ ಕೇಂದ್ರ ರಸಗೊಬ್ಬರ ಸಚಿವರಾದ ಶ್ರೀ ಜೆ.ಪಿ. ನಡ್ಡಾ ಅವರಿಗೆ ದಾವಣಗೆರೆ ಜಿಲ್ಲೆಗೆ ತಕ್ಷಣ ಯೂರಿಯಾ ಪೂರೈಕೆ ಮಾಡಬೇಕೆಂದು ಸಚಿವರಾದ ಡಾ।। ಪ್ರಭಾ ಮಲ್ಲಿಕಾರ್ಜುನ್ ಮನವಿ ಪತ್ರ ಸಲ್ಲಿಸಿದರು.

ಪ್ರಸ್ತುತ ದಾವಣಗೆರೆ ಜಿಲ್ಲೆಯಲ್ಲಿ ಮುಂಗಾರು ಮಳೆ ಸಮೃದ್ಧವಾಗಿದ್ದು, ಬಿತ್ತನೆ ಚಟುವಟಿಕೆ ವೇಗವರ್ಧಿತವಾಗಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ತಕ್ಷಣ 16,568 ಮೆಟ್ರಿಕ್ ಟನ್ ಯೂರಿಯಾ ಅಗತ್ಯವಿದ್ದು, ಕೇಂದ್ರ ಸರ್ಕಾರವು ತ್ವರಿತ ಕ್ರಮ ಕೈಗೊಂಡು ಪೂರೈಕೆ ಮಾಡಬೇಕೆಂದು ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಸದರುಗಳಾದ ಶ್ರೀ ಸಾಗರ್ ಖಂಡ್ರೆ, ಶ್ರೀ ಜಿ. ಕುಮಾರ್ ನಾಯಕ್ ಮತ್ತು ಶ್ರೀ ತುಕಾರಾಂ ಅವರುಗಳು ನಿಯೋಗದಲ್ಲಿ ಭಾಗಿಯಾಗಿದ್ದರು.

  • Related Posts

    ಇಎಸ್ ಐ ವೇತನ ಮಿತಿಯನ್ನು 21,000 ದಿಂದ 30,000 ಸಾವಿರಕ್ಕೆ ಏರಿಸಲು ಸಂಸತ್ ಕಲಾಪದ ಶೂನ್ಯವೇಳೆಯಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಾಯಡಾ।। ಪ್ರಭಾ ಮಲ್ಲಿಕಾರ್ಜುನ್

    ೩೦ ಜೂಲೈ ೨೦೨೫, ಇಎಸ್ ಐ ವೇತನಮಿತಿಯನ್ನು 21,000 ದಿಂದ 30,000 ಸಾವಿರಕ್ಕೆ ಏರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಂಸತ್ ಕಲಾಪದ ಶೂನ್ಯವೇಳೆಯಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು. ನೌಕರರ ವಿಮಾ (ಇಎಸ್‌ಐ) ಯೋಜನೆಯ ಹಳೆಯದಾದ ವೇತನಮಿತಿಯನ್ನು ತಕ್ಷಣ ಪರಿಷ್ಕರಿಸಬೇಕಿದೆ. ಪ್ರಸ್ತುತ…

    ಕೇಂದ್ರದಿಂದ ಕರ್ನಾಟಕ್ಕೆ 8.73 ಲಕ್ಷ ಮೆಟ್ರಿಕ್‌ ಟನ್‌ ಯೂರಿಯಾ ನೀಡಿದರೂ, ಸಿಎಂ ಹೇಳಿರುವುದು ಹಸಿ ಸುಳ್ಳ – ಬಿಜೆಪಿ ಆರೋಪ.

    ಕೇಂದ್ರ ಸರ್ಕಾರ ಕರ್ನಾಟಕ್ಕೆ 8.73 ಲಕ್ಷ ಮೆಟ್ರಿಕ್‌ ಟನ್‌ ಯೂರಿಯಾ ನೀಡಿದರೂ, ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಯೂರಿಯಾವನ್ನು ಸರಿಯಾಗಿ ವಿತರಿಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿರುವುದು ಹಸಿ ಸುಳ್ಳು!! ಬಿಜೆಪಿ ಆರೋಪ ಮಾಡಿದ್ದೆ ಕಾಳಸಂತೆಯಲ್ಲಿ ಯೂರಿಯಾ ಅಕ್ರಮವಾಗಿ ಮಾರಾಟವಾಗುತ್ತಿದೆ ಎಂದು…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!