ಹಿಮಪಾತದಿಂದ ಅಪಘಾತ ಮೂವರ ಸಾವು, ೨೦ ಮಂದಿ
ಗಾಯ

ಪೆನ್ಸಿಲ್ವೇನಿಯಾ (United state) : ಯುಎಸ್‌ನ ಪೆನ್ಸಿಲ್ವೇನಿಯಾದ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿ, ಮೂವರು ಮೃತಪಟ್ಟಿದ್ದಾರೆ.

ಟ್ರಾಕ್ಟರ್-ಟ್ರೇಲರ್‌ಗಳು ಮತ್ತು ಕಾರುಗಳು ಸೇರಿ 40 ವಾಹನಗಳ ಸರಣಿ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಹಿಮಪಾತ ದಿಂದಾಗಿ ಚಲಿಸುತ್ತಿದ್ದ ವಾಹನಗಳು ಹಿಮದ ಮೇಲೆ ಜಾರಿ ಅಪಘಾತ ಸಂಭವಿಸಿದೆ.

ಚಾಲಕರಿಗೆ ಗೋಚರತೆ ಸಾಧ್ಯವಾಗಿ ವಾಹನಗಳು ಬ್ರೇಕ್ ಬಳಿಕವೂ ಜಾರಿ ಪರಸ್ಪರ ಡಿಕ್ಕಿ ಹೊಡೆದಿವೆ. ಸುಮಾರು 50-60 ವಾಹನಗಳು ಹೆದ್ದಾರಿಯಲ್ಲಿ ಚಲಿಸುತ್ತಿದ್ದವು ಎನ್ನಲಾಗಿದೆ.

ಘಟನೆಯಲ್ಲಿ ಸುಮಾರು 20 ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿದ್ದರಿಂದ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಬೆಂಕಿಯನ್ನು ನಂದಿಸಿದಾರೆ..

  • Related Posts

    ಹಿಂದಿ ಎಂದಿಗೂ ಯಾವುದೇ ಭಾರತೀಯ ಭಾಷೆಯೊಂದಿಗೆ ಸ್ಪರ್ಧಿಸಿಲ್ಲ, ಮುಂದೆಯೂ ಸ್ಪರ್ಧಿಸುವುದಿಲ್ಲ: ಅಮಿತ್ ಶಾ

    ಹಿಂದಿ ದಿವಸ್‌ ನಿಮಿತ್ತ, ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭಾಷಾ ವೈವಿಧ್ಯತೆಗೆ ಹೆಸರುವಾಸಿಯಾದ ರಾಷ್ಟ್ರದಲ್ಲಿ ಹಿಂದಿಯ ಏಕೀಕರಣದ ಪಾತ್ರವನ್ನು ಎತ್ತಿ ತೋರಿಸಿದರು. ನಾಗರಿಕರಿಗೆ ನೀಡಿದ ಸಂದೇಶದಲ್ಲಿ, ಹಿಂದಿ ಯಾವುದೇ ಭಾರತೀಯ ಭಾಷೆಯೊಂದಿಗೆ ಸ್ಪರ್ಧಿಸುವುದಿಲ್ಲ ಮತ್ತು…

    ಭಾರತದ ಹೆಸರು ಬದಲಾವಣೆಯನ್ನು ವಿರೋಧಿಸುವವರು ದೇಶ ತೊರೆಯಬೇಕು ,,,”ಬಿಜೆಪಿ ನಾಯಕ ದಿಲೀಪ್ ಘೋಷ್”

    ಇಂಡಿಯಾ (India) ಎಂಬ ಹೆಸರನ್ನು ಭಾರತ (Bharatha) ಎಂದು ಮರುನಾಮಕರಣ ಮಾಡಲಾಗುವುದು. ಇದನ್ನು ಯಾರೆಲ್ಲ ವಿರೋಧಿಸುತ್ತಾರೋ ಅಥವಾ ಯಾರಿಗೆಲ್ಲ ಈ ಹೆಸರು ಇಷ್ಟ ಇಲ್ಲವೋ ಅವರೆಲ್ಲಾ ದೇಶ ತೊರೆಯಬಹುದು ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ದಿಲೀಪ್ ಘೋಷ್ (Dilip Ghosh) ತಿಳಿಸಿದ್ದಾರೆ. ಅವರು ತಮ್ಮ ಲೋಕಸಭಾ ಕ್ಷೇತ್ರದಲ್ಲಿರುವ ಖಾರಗ್ಪುರ…

    Leave a Reply

    Your email address will not be published. Required fields are marked *

    error: Content is protected !!