ಬೇಡ ಜಂಗಮ‌ ಜಾತಿ ವಿವಾದ ಹಿನ್ನೆಲೆ, ಬೇಡಜಂಗಮ ಸರ್ಟಿಫಿಕೇಟ್ ಪಡೆದವರಿಗೆ ಜಿಲ್ಲೆಯಿಂದ MLA ಬಿ-ಫಾರ್ಮ್ ನೀಡುವುದಿಲ್ಲ.


ಬೇಡ ಜಂಗಮ‌ ಜಾತಿ ವಿವಾದ ಹಿನ್ನೆಲೆ ದಾವಣಗೆರೆಯಲ್ಲಿ ಸಂಸದ ಜಿ.ಎಂ ಸಿದ್ದೇಶ್ವರ್ ಹೇಳಿಕೆ..

ಬೇಡಜಂಗಮ ಸರ್ಟಿಫಿಕೇಟ್ ಪಡೆದವರಿಗೆ ಜಿಲ್ಲೆಯಿಂದ ಎಂಎಲ್ ಎ ಬಿ-ಫಾರ್ಮ್ ನೀಡುವುದಿಲ್ಲ, ಪರಿಶಿಷ್ಟರಿಗೆ ಅನ್ಯಾಯ ಮಾಡುವುದಿಲ್ಲ ಎಂದಿದ್ದರೆ.

ಪರಿಶಿಷ್ಟರಿಗೆ ಮೀಸಲಾದ ಸ್ಥಾನ ಪರಿಶಿಷ್ಟರಿಗೆ ಕೊಡುತ್ತೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ನಮ್ಮ ಪಕ್ಷದ ವಾಗೀಶಸ್ವಾಮಿ ಅವರಿಗೂ ಈ ಬಗ್ಗೆ ಸೂಚನೆ ನೀಡಿದ್ದೇವೆ. ಅವರಿಗೆ ಬೇಕಿದ್ದರೆ ಸಾಮಾನ್ಯ ಕ್ಷೇತ್ರದಲ್ಲಿ ಸ್ಪರ್ಧಿಸಲಿ..

ಬೇಕಾದರೆ ಬಿಜೆಪಿಗೆ ರಾಜಿನಾಮೆ ನೀಡಿ ಪಕ್ಷೇತರವಾಗಿ ಸ್ಪರ್ಧಿಸಲಿ, ನಾವು ಮಾತ್ರ ಟಿಕೆಟ್ ನೀಡುವುದಿಲ್ಲ ಎಂದ ಸಿದ್ದೇಶ್ವರ್..

  • Related Posts

    ನವದೆಹಲಿಯಲ್ಲಿ ಕೇಂದ್ರ ರಸಗೊಬ್ಬರ ಸಚಿವರಿಗೆ ತಕ್ಷಣ ಯೂರಿಯಾ ಪೂರೈಕೆಗೆ ಮನವಿ ಪತ್ರ – ಸಚಿವರಾದ ಡಾ।। ಪ್ರಭಾ ಮಲ್ಲಿಕಾರ್ಜುನ್

    31 ಜೂಲೈ 2025,ನವದೆಹಲಿಯಲ್ಲಿ ಕೇಂದ್ರ ರಸಗೊಬ್ಬರ ಸಚಿವರಾದ ಶ್ರೀ ಜೆ.ಪಿ. ನಡ್ಡಾ ಅವರಿಗೆ ದಾವಣಗೆರೆ ಜಿಲ್ಲೆಗೆ ತಕ್ಷಣ ಯೂರಿಯಾ ಪೂರೈಕೆ ಮಾಡಬೇಕೆಂದು ಸಚಿವರಾದ ಡಾ।। ಪ್ರಭಾ ಮಲ್ಲಿಕಾರ್ಜುನ್ ಮನವಿ ಪತ್ರ ಸಲ್ಲಿಸಿದರು. ಪ್ರಸ್ತುತ ದಾವಣಗೆರೆ ಜಿಲ್ಲೆಯಲ್ಲಿ ಮುಂಗಾರು ಮಳೆ ಸಮೃದ್ಧವಾಗಿದ್ದು, ಬಿತ್ತನೆ…

    ಇಎಸ್ ಐ ವೇತನ ಮಿತಿಯನ್ನು 21,000 ದಿಂದ 30,000 ಸಾವಿರಕ್ಕೆ ಏರಿಸಲು ಸಂಸತ್ ಕಲಾಪದ ಶೂನ್ಯವೇಳೆಯಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಾಯಡಾ।। ಪ್ರಭಾ ಮಲ್ಲಿಕಾರ್ಜುನ್

    ೩೦ ಜೂಲೈ ೨೦೨೫, ಇಎಸ್ ಐ ವೇತನಮಿತಿಯನ್ನು 21,000 ದಿಂದ 30,000 ಸಾವಿರಕ್ಕೆ ಏರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಂಸತ್ ಕಲಾಪದ ಶೂನ್ಯವೇಳೆಯಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು. ನೌಕರರ ವಿಮಾ (ಇಎಸ್‌ಐ) ಯೋಜನೆಯ ಹಳೆಯದಾದ ವೇತನಮಿತಿಯನ್ನು ತಕ್ಷಣ ಪರಿಷ್ಕರಿಸಬೇಕಿದೆ. ಪ್ರಸ್ತುತ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!