ದಾವಣಗೆರೆಯ ಪಂಚಾಕ್ಷರಿಗವಾಯಿಗಳ ಪುಣ್ಯ ಶ್ರಮದಲ್ಲಿ ಅಂಧ ಮಕ್ಕಳಿಗೆ ಅನ್ನ ಸಂತರ್ಪಣೆ ಸಿಹಿ ಅಂಚಿಕೆ…

ರಾಷ್ಟ್ರೀಯ ಗೋ ಸೇವಾ ಸಂಘ ತಾಲೂಕು ಘಟಕದ ವತಿಯಿಂದ ಮಾಯಕೊಂಡ ಕ್ಷೇತ್ರದ ಬಿ.ಜೆ.ಪಿ ಯುವ ಮುಖಂಡ. ಜಿ ಎಸ್.ಶ್ಯಾಮ್ ರವರ ಹುಟ್ಟು ಹಬ್ಬದ ಹಿನ್ನೆಲೆ ದಾವಣಗೆರೆ ಹೊರವಲಯದಲ್ಲಿರುವ ಪಂಚಾಕ್ಷರಿ ಗವಾಯಿಗಳ ಪುಣ್ಯ ಶ್ರಮದಲ್ಲಿ ಅಂಧ ಮಕ್ಕಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾಯಕೊಂಡ ಕ್ಷೇತ್ರದ ಬಿಜೆಪಿ ಯುವ‌ ಮುಂಖಡ ಜಿ ಎಸ್ ಶ್ಯಾಮ್ ರವರು‌ ಅಂಧ ಮಕ್ಕಳೊಂದಿಗೆ ಕೇಕ ಕತ್ತರಿಸಿ, ಸಿಹಿ ಹಚ್ಚುವ ಮೂಲಕ ಹುಟ್ಡು ಹಬ್ಬವನ್ನು ಆಚರಿಸಿಕೊಳುವ ಜೊತೆಗೆ ಮಠದ ಅಂಧ ಮಕ್ಕಳಿಗೆ ಅನ್ನ ಸಂತರ್ಪಣೆ ಮಾಡಿಲಾಯಿತು.

ಈ ಸಂದರ್ಭದಲ್ಲಿ ಬಿ ಟಿ ಸಿದ್ದಪ್ಪ. ಆಲೂರು ಪ್ರಕಾಶ್. ಗುಮ್ಮುನೂರು ಶ್ರೀನಿವಾಸ್. ಅತ್ತಿಗೆರೆ ದೇವರಾಜ್. ರೇವಣ್ಣ. ಬಸವರಾಜ್. ಮುರುಗೇಶ್ .ರಾಕೇಶ್ . ಸಿದ್ದೇಶ. ಮಲ್ಲಿಕಾರ್ಜುನ್. ಶಿವಕುಮಾರ…..

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!