ತುಮಕೂರಿನಲ್ಲಿ 115 ಮಕ್ಕಳಿಗೆ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ಹೆಸರು ನಾಮಕರಣ


ನಡೆದಾಡುವ ದೇವರು ಎಂದರೆ ಅದು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರು,
ಇಂದು 115ನೇ ಜಯಂತ್ಯುತ್ಸವ ಪ್ರಯುಕ್ತ 115 ಮಕ್ಕಳಿಗೆ ಸ್ವಾಮೀಜಿಯವರ ಹೆಸರು ನಾಮಕರಣ ಮಾಡುವ ಕಾರ್ಯಕ್ರಮವನ್ನು ಮಠದ ಆವರಣದಲ್ಲಿ ಶುಕ್ರವಾರ ನಡೆಯಿತು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಮಠಕ್ಕೆ ಆಗಮಿಸಿ ಮಕ್ಕಳಿಗೆ ನಾಮಕರಣ ಮಾಡುವುದರ ಜೊತೆಗೆ ಮಕ್ಕಳಿಗೆ ಬೇಕಾದ ತೊಟ್ಟಿಲು, ಹಾಸಿಗೆ ಸೇರಿದಂತೆ ಇತರೆ ಪರಿಕರಗಳನ್ನು ಉಚಿತವಾಗಿ ವಿತರಿಸಲಾಯಿತು. ಬೆಂಗಳೂರಿನ ಶಿವಕುಮಾರ ಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್‌ನಿಂದ ಮಕ್ಕಳಿಗೆ ನಾಮಕರಣ ಮಾಡಲಾಯಿತು.
  • Related Posts

    ಮಧುಗಿರಿಯಲ್ಲಿ ಆಯೋಜಿಸಿದ್ದ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ

    ತುಮಕೂರು ೬-೯-೨೦೨೩, ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಮಧುಗಿರಿಯಲ್ಲಿ ಆಯೋಜಿಸಿದ್ದ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ Siddaramaiah ಅವರು ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು‌ ಮಾನಸಿಕವಾಗಿ…

    ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ರವರ 136 ನೇ ಜನ್ಮ ದಿನಾಚರಣೆ ಮತ್ತು ಶಿಕ್ಷಕರ ಸನ್ಮಾನ ಸಮಾರಂಭ…

    ತುಮಕೂರು ೦೫-೯-೨೩, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ತುಮಕೂರು (ದಕ್ಷಿಣ) ಶೈಕ್ಷಣಿಕ ಜಿ|| ರವರು ಭಾರತ ರತ್ನ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ರವರ 136 ನೇ ಜನ್ಮ ದಿನಾಚರಣೆ ಮತ್ತು ಶಿಕ್ಷಕರ ಸನ್ಮಾನ ಸಮಾರಂಭವನ್ನು ಡಾ||…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!